ಭ್ರಷ್ಟಾಚಾರ ಆರೋಪಿ ಮಾಡಾಳ್‌ 'ವಿಜಯೋತ್ಸವ': ಎಸ್‌ಆರ್‌ ಹಿರೇಮಠ ಸಿಡಿಮಿಡಿ

ಭ್ರಷ್ಟಾಚಾರ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತೆ ಅಂತ ಯಾರೂ ಕೂಡ ನಿರೀಕ್ಷೆ ಮಾಡಿರಲಿಲ್ಲ. ಇದು ನಮ್ಮ ದೇಶದ ಅತೀ ದೊಡ್ಡ ನೈತಿಕ ಅಧಃಪತನ: ಎಸ್‌.ಆರ್‌. ಹಿರೇಮಠ 
 

Share this Video
  • FB
  • Linkdin
  • Whatsapp

ಬೆಂಗಳೂರು(ಮಾ.07): ಭ್ರಷ್ಟಾಚಾರ ಆರೋಪಿ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಜಾಮೀನು ಸಿಕ್ಕಿದ್ದಕ್ಕೆ ಸಾಮಾಜಿಕ ಕಾರ್ಯಕರ್ತ ಎಸ್‌.ಆರ್‌. ಹಿರೇಮಠ ಅವರು ಪ್ರತಿಕ್ರಿಯೆ ನೀಡಿದ್ದು, ಭ್ರಷ್ಟಾಚಾರ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತೆ ಅಂತ ಯಾರೂ ಕೂಡ ನಿರೀಕ್ಷೆ ಮಾಡಿರಲಿಲ್ಲ. ಇದು ನಮ್ಮ ದೇಶದ ಅತೀ ದೊಡ್ಡ ನೈತಿಕ ಅಧಃಪತನ ಅಂತ ಹೇಳಿದ್ದಾರೆ. ಇವತ್ತು ಮಾಡಬಾರದ್ದನ್ನ ಮಾಡಿ, ಹೀಗೆ ಮಾಡೋದು ಸರಿಯಾದದ್ದು ಅಲ್ಲ ಅಂತ ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Video- ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು, ನಾಲಾಯಕ್ಕು! ರವಿಕೃಷ್ಣ ರೆಡ್ಡಿ ಆಕ್ರೋಶ

Related Video