Asianet Suvarna News Asianet Suvarna News

ಸೂರ್ಯ ಗ್ರಹಣ 2020: ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ನಾಳೆ ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದೆ. ರಾಹುಗ್ರಸ್ತ ಸೂರ್ಯ ಗ್ರಹಣ ಇದಾಗಿದ್ದು, ರಾಜ್ಯದ ಬಹುತೇಕ ದೇವಾಲಯಗಳಲ್ಲಿ ಗ್ರಹಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನ ದೊಡ್ಡ ಗಣಪತಿ ದೇವಾಲಯದಲ್ಲಿಯೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಗ್ರಹಣ ಕಾಲದಲ್ಲಿ ದೇವಾಲಯವನ್ನೂ ಸಂಪೂರ್ಣ ಮುಚ್ಚಲಾಗಿರುತ್ತದೆ. ಗ್ರಹಣ ಕಳೆದ ಬಳಿಕ ಪ್ರಾಂಗಣವನ್ನು ಶುದ್ಧೀಕರಣ ಮಾಡಿ, ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ. ಈ ಬಗ್ಗೆ ದೇವಸ್ಥಾನದಿಂದ ನಮ್ಮ ಪ್ರತಿನಿಧಿ ವರದಿ ನೀಡಿದ್ದಾರೆ. ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 20): ನಾಳೆ ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದೆ. ರಾಹುಗ್ರಸ್ತ ಸೂರ್ಯ ಗ್ರಹಣ ಇದಾಗಿದ್ದು, ರಾಜ್ಯದ ಬಹುತೇಕ ದೇವಾಲಯಗಳಲ್ಲಿ ಗ್ರಹಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನ ದೊಡ್ಡ ಗಣಪತಿ ದೇವಾಲಯದಲ್ಲಿಯೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಗ್ರಹಣ ಕಾಲದಲ್ಲಿ ದೇವಾಲಯವನ್ನೂ ಸಂಪೂರ್ಣ ಮುಚ್ಚಲಾಗಿರುತ್ತದೆ. ಗ್ರಹಣ ಕಳೆದ ಬಳಿಕ ಪ್ರಾಂಗಣವನ್ನು ಶುದ್ಧೀಕರಣ ಮಾಡಿ, ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ. ಈ ಬಗ್ಗೆ ದೇವಸ್ಥಾನದಿಂದ ನಮ್ಮ ಪ್ರತಿನಿಧಿ ವರದಿ ನೀಡಿದ್ದಾರೆ. ಇಲ್ಲಿದೆ ನೋಡಿ..! 

ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯದಲ್ಲಿ ಗ್ರಹಣ ಸಿದ್ಧತೆ ಹೀಗಿದೆ

Video Top Stories