Asianet Suvarna News Asianet Suvarna News

ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಾಲಯದಲ್ಲಿ ಗ್ರಹಣ ಸಿದ್ಧತೆ ಹೀಗಿದೆ

ಭಾರತ - ಚೀನಾ ಯುದ್ಧದ ಭೀತಿ ಒಂದು ಕಡೆಯಾದರೆ ಇನ್ನೊಂದು ಕಡೆ ಸೂರ್ಯಗ್ರಹಣ ಬಂದಿದೆ. ನಾಳೆ ಗೋಚರಿಸಲಿದೆ ಈ ವರ್ಷದ ಮೊದಲ ಸೂರ್ಯ ಗ್ರಹಣ. ಬೆಳಗಾವಿ ಜಿಲ್ಲೆಯ ಶ್ರೀ ಕ್ಷೇತ್ರ ಸವದತ್ತಿ ಎಲ್ಲಮ್ಮ ದೇವಾಲಯದಲ್ಲಿ ಗ್ರಹಣ ಕಾಲಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ 19 ಹಿನ್ನಲೆಯಲ್ಲಿ ಜೂನ್ 30 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ. ಗ್ರಹಣ ಕಾಲ ಕಳೆದ ಏನೇನೆಲ್ಲಾ ಪೂಜೆ ಪುನಸ್ಕಾರಗಳನ್ನು ಮಾಡಲಾಗುತ್ತದೆ ಎಂಬುದರ ಬಗ್ಗೆ ದೇವಸ್ಥಾನದ ಪೂಜಾರಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

 

ಬೆಂಗಳೂರು (ಜೂ. 20): ಭಾರತ - ಚೀನಾ ಯುದ್ಧದ ಭೀತಿ ಒಂದು ಕಡೆಯಾದರೆ ಇನ್ನೊಂದು ಕಡೆ ಸೂರ್ಯಗ್ರಹಣ ಬಂದಿದೆ. ನಾಳೆ ಗೋಚರಿಸಲಿದೆ ಈ ವರ್ಷದ ಮೊದಲ ಸೂರ್ಯ ಗ್ರಹಣ. ಬೆಳಗಾವಿ ಜಿಲ್ಲೆಯ ಶ್ರೀ ಕ್ಷೇತ್ರ ಸವದತ್ತಿ ಎಲ್ಲಮ್ಮ ದೇವಾಲಯದಲ್ಲಿ ಗ್ರಹಣ ಕಾಲಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ 19 ಹಿನ್ನಲೆಯಲ್ಲಿ ಜೂನ್ 30 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ. ಗ್ರಹಣ ಕಾಲ ಕಳೆದ ಏನೇನೆಲ್ಲಾ ಪೂಜೆ ಪುನಸ್ಕಾರಗಳನ್ನು ಮಾಡಲಾಗುತ್ತದೆ ಎಂಬುದರ ಬಗ್ಗೆ ದೇವಸ್ಥಾನದ ಪೂಜಾರಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

ಭಾನುವಾರ ಸೂರ್ಯಗ್ರಹಣ: ಕರ್ನಾಟಕದಲ್ಲಿ ಖಂಡಗ್ರಾಸ!

Video Top Stories