ಸ್ಮೃತಿ ಇರಾನಿಗೆ ಸೌಜನ್ಯ, ಸಾಮಾನ್ಯ ಜ್ಞಾನ ಕರುಣಿಸಲೆಂದು ಕಾಂಗ್ರೆಸ್‌ ಭವನದಲ್ಲಿ ಗಣಹೋಮ!

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು‘ರಾಷ್ಟ್ರಪತ್ನಿ’ ಎಂದು ಸಂಬೋಧಿಸಿದ ವಿಷಯ ಸೋನಿಯಾ ಗಾಂಧಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ನಡುವೆ ಲೋಕಸಭೆಯಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜು. 29): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು‘ರಾಷ್ಟ್ರಪತ್ನಿ’ ಎಂದು ಸಂಬೋಧಿಸಿದ ವಿಷಯ ಸೋನಿಯಾ ಗಾಂಧಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ನಡುವೆ ಲೋಕಸಭೆಯಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ.

ಸ್ಮೃತಿ ಇರಾನಿ ಯವರು ಸಂಸತ್ತಿನಲ್ಲಿ ಶ್ರೀಮತಿ ಸೋನಿಯಾ ಗಾಂಧಿಯವರೊಂದಿಗೆ ನಡೆದುಕೊಂಡ ರೀತಿ ನಿಜಕ್ಕೂ ಆಘಾತಕಾರಿಯಾಗಿದ್ದು. ಅವರ ಅಸಂಸದೀಯ ನಡವಳಿಕೆಯ ಬಗ್ಗೆ ಪ್ರತಿಭಟನೆಯ ಬದಲಾಗಿ ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಗಣಹೋಮ ನಡೆಸಲಾಯಿತು. 

News Hour: ಪ್ರವೀಣ್ ಹಂತಕರ ಬೇಟೆಯಲ್ಲಿ ಇಬ್ಬರು ಅರೆಸ್ಟ್: ಬಿಜೆಪಿ ಯುವ ಮುಖಂಡನ ಹತ್ಯೆಗೆ SDPI ಲಿಂಕ್?

 ದೇವರು ಅವರಿಗೆ ಸೌಜನ್ಯ, ಶಾಂತಿ ಮತ್ತು ಸಾಮಾನ್ಯ ಜ್ಞಾನ ಕರುಣಿಸಲೆಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹೋಮ ಮಾಡಿಸಿದ್ದಾರೆ. 

Related Video