Asianet Suvarna News Asianet Suvarna News

ಸಿಎಂಗೆ ಕೋವಿಡ್ ಸೋಂಕಿನ ಮೂಲ ಯಾವುದಯ್ಯಾ!?

ಸಿಎಂಗೆ ಕೋವಿಡ್ ಸೋಂಕು ತಗುಲಿರುವ ಹಿನ್ನಲೆಯಲ್ಲಿ ಕುಟುಂಬದ ಸದಸ್ಯರಿಗೆಲ್ಲಾ ಆಂಟಿಜೆನ್ ಟೆಸ್ಟ್ ನಡೆಸಲಾಗಿದೆ. ಸಿಎಂಗೆ ಸೋಂಕು ತಗುಲಿದ್ದು ಹೇಗೆ ಎಂದು ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸೋಂಕಿನ ಮೂಲ ಪತ್ತೆ ಹಚ್ಚುವುದು ಸವಾಲಿನ ಕೆಲಸವಾಗಿದೆ. ಆಪ್ತ ಸಿಬ್ಬಂದಿ, ಸಚಿವರಿಗಷ್ಟೇ ಸಿಎಂ ಭೇಟಿಗೆ ಅವಕಾಶ ನೀಡಲಾಗಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದರು. ಆನ್‌ಲೈನ್‌ ಮೀಟಿಂಗ್ ಮಾಡುತ್ತಿದ್ದರು. ಸಾರ್ವಜನಿಕ ಭೇಟಿಗೂ ಅವಕಾಶ ನೀಡಿರಲಿಲ್ಲ.  ಆದರೂ ಹೇಗೆ ಸೋಂಕು ತಗುಲಿದ್ದು ಎಂದು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ, 03): ಸಿಎಂಗೆ ಕೋವಿಡ್ ಸೋಂಕು ತಗುಲಿರುವ ಹಿನ್ನಲೆಯಲ್ಲಿ ಕುಟುಂಬದ ಸದಸ್ಯರಿಗೆಲ್ಲಾ ಆಂಟಿಜೆನ್ ಟೆಸ್ಟ್ ನಡೆಸಲಾಗಿದೆ. ಸಿಎಂಗೆ ಸೋಂಕು ತಗುಲಿದ್ದು ಹೇಗೆ ಎಂದು ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸೋಂಕಿನ ಮೂಲ ಪತ್ತೆ ಹಚ್ಚುವುದು ಸವಾಲಿನ ಕೆಲಸವಾಗಿದೆ. ಆಪ್ತ ಸಿಬ್ಬಂದಿ, ಸಚಿವರಿಗಷ್ಟೇ ಸಿಎಂ ಭೇಟಿಗೆ ಅವಕಾಶ ನೀಡಲಾಗಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದರು. ಆನ್‌ಲೈನ್‌ ಮೀಟಿಂಗ್ ಮಾಡುತ್ತಿದ್ದರು. ಸಾರ್ವಜನಿಕ ಭೇಟಿಗೂ ಅವಕಾಶ ನೀಡಿರಲಿಲ್ಲ.  ಆದರೂ ಹೇಗೆ ಸೋಂಕು ತಗುಲಿದ್ದು ಎಂದು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಸಿಎಂ ಕಾವೇರಿ ನಿವಾಸದಲ್ಲಿ 9 ಮಂದಿಗೆ ಪಾಸಿಟಿವ್, 8 ಮಂದಿಗೆ ಲಕ್ಷಣವೇ ಇಲ್ಲ..!