ಯೋಗ ದಿನದಂದು ಅರಮನೆ ನಗರಿಗೆ ಪ್ರಧಾನಿ ಮೋದಿ, ಸ್ವರ್ಣಾಕ್ಷರಗಳ ವಿಶೇಷ ಗಿಫ್ಟ್ ರೆಡಿ!

ಪ್ರಧಾನಿ ನರೇಂದ್ರ ಮೋದಿ  ವಿಶ್ವ ಯೋಗ ದಿನದ ಅಂಗವಾಗಿ ಮೈಸೂರಿಗೆ ಆಗಮಿಸಲಿದ್ದಾರೆ. ಅರಮನೆ ಆವರಣದಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. 
 

Share this Video
  • FB
  • Linkdin
  • Whatsapp

ಮೈಸೂರು (ಜೂ. 19): ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶ್ವ ಯೋಗ ದಿನದ ಅಂಗವಾಗಿ (International Yoga Day) ಮೈಸೂರಿಗೆ ಆಗಮಿಸಲಿದ್ದಾರೆ. ಅರಮನೆ ಆವರಣದಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ಸ್ವರ್ಣಾಕ್ಷರಗಳ ವಿಶೇಷ ಉಡುಗೊರೆ ರೆಡಿಯಾಗಿದೆ. ಮೈಸೂರಿನ ಆಭರಣದ ವ್ಯಾಪಾರಿಗಳಿಂದ ವಿಶೇಷ ಉಡುಗೊರೆ ತಯಾರು ಮಾಡಲಾಗಿದೆ. 

ಬೆಂಗಳೂರಿನಲ್ಲಿ ಮೋದಿ ರೋಡ್ ಶೋ ಇಲ್ಲ: ಎಸ್‌ ಟಿ ಸೋಮಶೇಖರ್

ಬಂಗಾರದ ಅಕ್ಷರಗಳಿಂದ ಮಾಡಿಸಲಾಗಿರುವ ಕೆತ್ತನೆ, ಮೈಸೂರು ಅರಮನೆ, ಮೋದಿ ಯೋಗದ ಭಂಗಿ ಹಾಗೂ ಪ್ರಧಾನಿ ಮೋದಿ ಭಾವಚಿತ್ರ ಒಳಗೊಂಡ ಕೆತ್ತನೆ ಇದಾಗಿದೆ. ಬಂಗಾರ ಲೇಪಿತ ಕೆತ್ತನೆಯ ಚಿತ್ರಪಟದಲ್ಲಿ ಯೋಗದ ಶ್ಲೋಕಗಳನ್ನು ಬರೆಯಲಾಗಿದೆ' ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. 

Related Video