ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ತಗ್ಗಿದ ನೀರಿನ ಪ್ರಮಾಣ; ಭಗಂಡೇಶ್ವರ ದೇಗುಲದಲ್ಲಿ ವಿಶೇಷ ಪೂಜೆ

ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ತಗ್ಗಿದೆ. ಜನರಿಗೆ ಯಾವುದೇ ಹಾನಿಯಾಗದಿರಲಿ ಎಂದು ವಿಶೇಷ ಪೂಜೆ ನೆರವೇರಿಸಲಾಗಿದೆ. ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. 

First Published Aug 8, 2020, 4:34 PM IST | Last Updated Aug 8, 2020, 4:34 PM IST

ಬೆಂಗಳೂರು (ಆ. 08) : ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ತಗ್ಗಿದೆ. ಜನರಿಗೆ ಯಾವುದೇ ಹಾನಿಯಾಗದಿರಲಿ ಎಂದು ವಿಶೇಷ ಪೂಜೆ ನೆರವೇರಿಸಲಾಗಿದೆ. ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ.  ಕಳೆದ ಎರಡು ದಿನಗಳಿಂದ ಮಳೆಯಿಂದಾಗಿ ಭಾಗಮಂಡಲ ಸಂಪೂರ್ಣ ಜಲಾವೃತವಾಗಿತ್ತು. ಇಂದು ನೀರಿನ ಪ್ರಮಾಣ ಸ್ವಲ್ಪ ತಗ್ಗಿದ್ದರಿಂದ ಇಂದು ದೇವಸ್ಥಾನವನ್ನು ತೆರೆದು ಪೂಜೆ ಸಲ್ಲಿಸಲಾಗಿದೆ. 

Video Top Stories