Asianet Suvarna News Asianet Suvarna News

ಖಾಯಂ ಕೆಲಸ ಕೊಡಿಸಿದ ಮಾಜಿ ಸಿಎಂಗೆ ಕೃತಜ್ಞತೆ ಸಲ್ಲಿಸಿದ ವಿಶೇಷ ಚೇತನರು!

ಇಂಧನ ಇಲಾಖೆಯಲ್ಲಿ  600ಕ್ಕೂ ಹೆಚ್ಚು ವಿಶೇಷ ಚೇತನರಿಗೆ ಖಾಯಂ ಉದ್ಯೋಗ ಕೊಡಿಸಿ 2 ವರ್ಷವಾದ ಹಿನ್ನೆಲೆಯಲ್ಲಿ,  ವಿಶೇಷ ಚೇತನರು ತಮ್ಮ  ಕೃತಜ್ಞತೆ ತಿಳಿಸಲು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಎಳ್ಳು ಬೆಲ್ಲವನ್ನು ಹಂಚಿ, ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಕೋರಿದರು.

ಬೆಂಗಳೂರು(ಜ.14): ಇಂಧನ ಇಲಾಖೆಯಲ್ಲಿ  600ಕ್ಕೂ ಹೆಚ್ಚು ವಿಶೇಷ ಚೇತನರಿಗೆ ಖಾಯಂ ಉದ್ಯೋಗ ಕೊಡಿಸಿ 2 ವರ್ಷವಾದ ಹಿನ್ನೆಲೆಯಲ್ಲಿ, ವಿಶೇಷ ಚೇತನರು ತಮ್ಮ ಕೃತಜ್ಞತೆ ತಿಳಿಸಲು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಎಳ್ಳು ಬೆಲ್ಲವನ್ನು ಹಂಚಿ, ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಕೋರಿದರು.

Video Top Stories