'ನಿಮಗೆ ಜವಾಬ್ದಾರಿ ಇಲ್ಲವಾ'? DHO ಗಳಿಗೆ ರಾಮುಲು ಫುಲ್ ಕ್ಲಾಸ್
ಮಂಡ್ಯ, ವಿಜಯಪುರ ಕ್ವಾರಂಟೈನ್ ಸೆಂಟರ್‌ನಲ್ಲಿ ಅವ್ಯವಸ್ಥೆ ಬಗ್ಗೆ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಆರೋಗ್ಯ ಸಚಿವ ಬಿ ಶ್ರೀರಾಮುಲು ಡಿಎಚ್‌ಒಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಬೆಂಗಳೂರು (ಮೇ. 28): ಮಂಡ್ಯ, ವಿಜಯಪುರ ಕ್ವಾರಂಟೈನ್ ಸೆಂಟರ್‌ನಲ್ಲಿ ಅವ್ಯವಸ್ಥೆ ಬಗ್ಗೆ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಆರೋಗ್ಯ ಸಚಿವ ಬಿ ಶ್ರೀರಾಮುಲು ಡಿಎಚ್‌ಒಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಜೂನ್ 1 ರಿಂದ ದೇಶದಲ್ಲಿ ರಿಲೀಫ್ ಸಿಗುತ್ತಾ?
ಕ್ವಾರಂಟೈನ್ ಕೇಂದ್ರಗಳು ಸ್ವಚ್ಛವಾಗಿಲ್ಲ ಎಂಬ ದೂರುಗಳು ಬರುತ್ತಿವೆ. ನೀವು ಜವಾಬ್ದಾರಿ ತೆಗೆದುಕೊಂಡು ನೋಡಿಕೊಳ್ಳಲು ಆಗುವುದಿಲ್ವಾ? ನಿಮ್ಮ ಕೆಲಸವನ್ನು ನೀವು ಸರಿಯಾಗಿ ನಿಭಾಯಿಸಿ. ಬೇರೆಯವರ ಮೇಲೆ ಹೊರಿಸಿ ತಪ್ಪಿಸಿಕೊಳ್ಳಬೇಡಿ' ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!