Asianet Suvarna News Asianet Suvarna News

ಅಕ್ರಮ ಕಲ್ಲು ಕ್ವಾರೆಗಳ ಮೇಲೆ ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪಾ ದಾಳಿ

- ಸುಮಲತಾ ಗಣಿ ದಾಳಿ ಬೆನ್ನಲ್ಲೇ ಅಧಿಕಾರಿಗಳು ಅಲರ್ಟ್

-ಚೆನ್ನನಕೆರೆ ಸಮೀಪದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಕ್ವಾರೆ

- ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪಾ ದಾಳಿ ನಡೆಸಿದ್ದಾರೆ

First Published Jul 11, 2021, 1:32 PM IST | Last Updated Jul 11, 2021, 1:32 PM IST

ಬೆಂಗಳೂರು (ಜು. 11): ಸುಮಲತಾ ಗಣಿ ದಾಳಿ ಬೆನ್ನಲ್ಲೇ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಚೆನ್ನನಕೆರೆ ಸಮೀಪದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಕ್ವಾರೆ ಮೇಲೆ ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪಾ ದಾಳಿ ನಡೆಸಿದ್ದಾರೆ. ಕಳೆದ ವಾರ  ಈ ಪ್ರದೇಶಗಳಿಗೆ ಸುಮಲತಾ ಭೇಟಿ ನೀಡಿದ್ದರು. 

ಅಂಬರೀಶ್ ಅಭಿಮಾನಿಗಳ ಪ್ರತಿಭಟನೆ ಬಗ್ಗೆ ಸುಮಲತಾ ಪ್ರತಿಕ್ರಿಯೆ

Video Top Stories