ವಿದ್ಯಾರ್ಥಿನಿಯರಿಗೆ SSLC ಪರೀಕ್ಷೆ ಟೆನ್ಷನ್, ಹಿಜಾಬ್ ಧರಿಸಿ ಹೋಗುವಂತಿಲ್ಲ, ಪರೀಕ್ಷೆ ಬಿಡುವಂತಿಲ್ಲ!

ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ನಿಷೇಧ (Hijab Ban) ಹಿನ್ನಲೆಯಲ್ಲಿ  ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಟೆನ್ಷನ್ ಶುರುವಾಗಿದೆ. ಮಾ. 28 ರಿಂದ ಏ. 11ರ ವರೆಗೆ SSLC ಪರೀಕ್ಷೆ (SSLC Exam) ನಡೆಯಲಿದೆ. ಹಿಜಾಬ್ ಧರಿಸಿ ಹೋಗುವಂತಿಲ್ಲ, ಪರೀಕ್ಷೆ ಬಿಡುವಂತಿಲ್ಲ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 24): ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ನಿಷೇಧ (Hijab Ban) ಹಿನ್ನಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಟೆನ್ಷನ್ ಶುರುವಾಗಿದೆ. ಮಾ. 28 ರಿಂದ ಏ. 11ರ ವರೆಗೆ SSLC ಪರೀಕ್ಷೆ (SSLC Exam) ನಡೆಯಲಿದೆ.

ಹಿಜಾಬ್ ಧರಿಸಿ ಹೋಗುವಂತಿಲ್ಲ, ಪರೀಕ್ಷೆ ಬಿಡುವಂತಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಜೊತೆ ಮುಸ್ಲಿಂ ಮುಖಂಡರು ಚರ್ಚಿಸಿದ್ದಾರೆ. ಹಿಜಾಬ್ ಬದಲು ದುಪ್ಪಟ್ಟಾಗೆ ಅವಕಾಶ ಕೊಡಿ ಎಂದು ಮುಸ್ಲಿಂ ಮುಖಂಡರು ಮನವಿ ಮಾಡಿದ್ದಾರೆ. ಸದನದಲ್ಲಿ ಈ ಬಗ್ಗೆ ಗಮನ ಸೆಳೆಯುವಂತೆ ಮನವಿ ಮಾಡಿದ್ದಾರೆ. ಸದನದಲ್ಲಿ ಚರ್ಚಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. 

Related Video