
ಕುರುಬರ ರಣಕಹಳೆಯಲ್ಲಿ ಗುಡುಗಿದ ಸಚಿವ ಈಶ್ವರಪ್ಪ
ಕಾಗಿನೆಲೆ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಐತಿಹಾಸಿಕ ಸಮಾವೇಶದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಗುಡುಗಿದರು.
ಬೆಂಗಳೂರು, (ಫೆ.07): ಕುರುಬ ಸಮುದಾಯವನ್ನು ಪರಿಶಿಷ್ಟಪಂಗಡಕ್ಕೆ (ಎಸ್.ಟಿ.) ಸೇರಿಸುವಂತೆ ಪಾದಯಾತ್ರೆಯ ಸಮಾರೋಪ ಸಮಾರಂಭ ಇಂದು (ಭಾನುವಾರ) ಬೆಂಗಳೂರಿನ ಮಾದವರದಲ್ಲಿ ನಡೆಯಿತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕುರುಬರ ಸಮಾವೇಶಕ್ಕೆ ಅಶೋಕ್: ಸಚಿವರ ಮೂಲಕ ಸಿಎಂಗೆ ಸಂದೇಶ ಕಳುಹಿಸಿದ ಶ್ರೀಗಳು
ಕಾಗಿನೆಲೆ ಸ್ವಾಮೀಜಿಗಳ ನೇತೃತ್ವದಲ್ಲಿ ಸುಮಾರ್ 10 ಲಕ್ಷ ಜನರ ಐತಿಹಾಸಿಕ ಸಮಾವೇಶದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಗುಡುಗಿದರು.