ಮೆಡಿಕಲ್ ಕಾಲೇಜು ಸಿಬ್ಬಂದಿ ಪ್ರತಿಭಟನೆ ; ಬೇಡಿಕೆ ಈಡೇರಿಸುವುದಾಗಿ ಸುಧಾಕರ್ ಭರವಸೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಮೆಡಿಕಲ್ ಕಾಲೇಜು ಸಿಬ್ಬಂದಿ ಕಳೆದ 3 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಕೈ ಬಿಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ. ಬೇಡಿಕೆ ಬಗ್ಗೆ ಸಿಎಂ ಬಿಎಸ್‌ವೈ ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ. ಪ್ರತಿಭಟನೆ ಕೈ ಬಿಟ್ಟು, ತಕ್ಷಣವೇ ಕಾರ್ಯ ಪ್ರವೃತ್ತರಾಗುವಂತೆ ಮನವಿ ಮಾಡಿಕೊಂಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 01): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಮೆಡಿಕಲ್ ಕಾಲೇಜು ಸಿಬ್ಬಂದಿ ಕಳೆದ 3 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಕೈ ಬಿಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ. ಬೇಡಿಕೆ ಬಗ್ಗೆ ಸಿಎಂ ಬಿಎಸ್‌ವೈ ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ. ಪ್ರತಿಭಟನೆ ಕೈ ಬಿಟ್ಟು, ತಕ್ಷಣವೇ ಕಾರ್ಯ ಪ್ರವೃತ್ತರಾಗುವಂತೆ ಮನವಿ ಮಾಡಿಕೊಂಡಿದ್ದಾರೆ. 

ಕೊನೆಗೂ ಕೊರೊನಾಗೆ ಸಿಕ್ತು ಔಷಧ..?

Related Video