ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಉತ್ಪಾದನೆಯಾಗಿಲ್ಲ; ಡಿವಿಎಸ್ ಸಮಜಾಯಿಷಿ

ಕರ್ನಾಟಕ ಸರ್ಕಾರ ಕೇಂದ್ರದ ಮಾರ್ಗಸೂಚಿಯನ್ನು ಯಾಕೆ ಪಾಲಿಸಿಲ್ಲ.? ನಿಮ್ಮಿಂದ ಲೋಪವಾಗಿದೆ ಎಂದು ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.  ಈ ಬಗ್ಗೆ ಸದಾನಂದ ಗೌಡರು ಪ್ರತಿಕ್ರಿಯಿಸಿದ್ಧಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 13): ಕರ್ನಾಟಕ ಸರ್ಕಾರ ಕೇಂದ್ರದ ಮಾರ್ಗಸೂಚಿಯನ್ನು ಯಾಕೆ ಪಾಲಿಸಿಲ್ಲ.? ನಿಮ್ಮಿಂದ ಲೋಪವಾಗಿದೆ ಎಂದು ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಬಗ್ಗೆ ಸದಾನಂದ ಗೌಡರು ಪ್ರತಿಕ್ರಿಯಿಸಿದ್ಧಾರೆ.

ಸಮರ್ಪಕವಾಗಿ ಲಸಿಕೆ ನೀಡದ ಸರ್ಕಾರದ ಬಗ್ಗೆ ಹೈಕೋರ್ಟ್ ಗರಂ

'ಆದಷ್ಟು ಶೀಘ್ರ ಎಲ್ಲರಿಗೂ ಲಸಿಕೆ ಸಿಗುವಂತಾಗಲಿ ಎಂದು ನಾವು ಪ್ರಯತ್ನಪಟ್ಟೆವು. ಆದರೆ ಸಾಕಷ್ಟು ಪ್ರಮಾಣದಲ್ಲಿ ಉತ್ಪಾದನೆಯಾಗಿಲ್ಲ. ನಾವು ಏನು ಮಾಡಲು ಸಾಧ್ಯ' ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಸಿಟಿ ರವಿ ಕೂಡಾ ಪ್ರತಿಕ್ರಿಯಿಸಿದ್ದಾರೆ. 

Related Video