ಲಾಕ್‌ಡೌನ್, ನೈಟ್ ಕರ್ಫ್ಯೂ ಬಿಟ್ಟು ಟಫ್ ರೂಲ್ಸ್ ತನ್ನಿ, ಆರೋಗ್ಯ ಸಚಿವರ ಸೂಚನೆ

ರಾಜ್ಯದಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿವೆ. 2 ನೇ ಅಲೆ ಭಯ ಶುರುವಾಗಿದೆ. ತಾಂತ್ರಿಕ ಸಲಹಾ ತಜ್ಞರ ಎಚ್ಚರಿಕೆ ಬೆನ್ನಲ್ಲೇ  ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಅಧಿಕಾರಿಗಳಿಗೆ ಆರೋಗ್ಯ ಸಚಿವರು ಕ್ರಮಕ್ಕೆ ಸೂಚನೆ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 21): ರಾಜ್ಯದಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿವೆ. 2 ನೇ ಅಲೆ ಭಯ ಶುರುವಾಗಿದೆ. ತಾಂತ್ರಿಕ ಸಲಹಾ ತಜ್ಞರ ಎಚ್ಚರಿಕೆ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಅಧಿಕಾರಿಗಳಿಗೆ ಆರೋಗ್ಯ ಸಚಿವರು ಕ್ರಮಕ್ಕೆ ಸೂಚನೆ ನೀಡಿದ್ದಾರೆ. 'ಆರ್ಥಿಕ ಚಟುವಟಿಕೆಗಳಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ, ಕಠಿಣ ಕ್ರಮ ಕೈಗೊಳ್ಳಿ' ಎಂದು ಆರೋಗ್ಯ ಸಚಿವರು ಸೂಚನೆ ನೀಡಿದ್ದಾರೆ. 

2 ವಾರ ಲಾಕ್‌ಡೌನ್‌ಗೆ ಶಿಫಾರಸು; ಯಾವುದಕ್ಕೆಲ್ಲಾ ಬೀಳಲಿದೆ ನಿರ್ಬಂಧ.?

Related Video