Hijab Row: ದ್ವೇಷ ಬಿಡಿ, ದೇಶ ಉಳಿಸಿ, ಹಿಜಾಬ್ ಬೆಂಬಲಿಸಿ AIMIM ಕಾರ್ಯಕರ್ತರ ಪ್ರತಿಭಟನೆ

ಹಿಜಾಬ್ ಬೆಂಬಲಿಸಿ ಬೆಳಗಾವಿಯಲ್ಲಿ (Belagavi) AIMIM ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಬುರ್ಖಾ ಧರಿಸಿ ಪ್ರತಿಭಟನೆಗೆ ಇಳಿದ ಮಹಿಳೆಯರು. ದ್ವೇಷ ಬಿಡಿ, ದೇಶ ಉಳಿಸಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

First Published Feb 7, 2022, 4:41 PM IST | Last Updated Feb 7, 2022, 4:41 PM IST

ಬೆಂಗಳೂರು (ಫೆ.07): ಹಿಜಾಬ್ ಆಯ್ತು, ಕೇಸರಿ ಆಯ್ತು, ಈಗ ನೀಲಿ ಶಾಲಿನ ಸರದಿ. ಹಿಜಾಬ್ ತೆಗೆಸಬಾರದೆಂದು ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಪ್ರತಿಭಟಿಸಿದ್ದಾರೆ. ಹಿಜಾಬ್ ಬೆಂಬಲಿಸಿ ಬೆಳಗಾವಿಯಲ್ಲಿ AIMIM ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಬುರ್ಖಾ ಧರಿಸಿ ಪ್ರತಿಭಟನೆಗೆ ಇಳಿದ ಮಹಿಳೆಯರು. ದ್ವೇಷ ಬಿಡಿ, ದೇಶ ಉಳಿಸಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

Video Top Stories