Asianet Suvarna News Asianet Suvarna News

ಯಾವುದಾದರೂ ಪ್ರದೇಶದಲ್ಲಿ 5 ಮಂದಿಗೆ ಪಾಸಿಟಿವ್ ಬಂದರೆ ಕಂಟೈನ್ಮೆಂಟ್ ಝೋನ್: ಸುಧಾಕರ್

'ಯಾವುದಾದರೂ ಪ್ರದೇಶದಲ್ಲಿ 5 ಮಂದಿಗೆ ಪಾಸಿಟಿವ್ ಬಂದರೆ ಅದನ್ನು ಕಂಟೈನ್ಮೆಂಟ್ ಝೋನ್ ಎಂದು ಮಾಡುತ್ತೇವೆ. ಈಗಿರುವ ನಿಯಮಾವಳಿಯನ್ನು ಕಟ್ಟುನಿಟ್ಟಾಗಿ ಅನುಸರಿಸಿ. ಕೊರೊನಾ ತಡೆಗೆ ಸಹಕರಿಸಿ' ಎಂದು ಸುಧಾಕರ್ ಹೇಳಿದ್ದಾರೆ. 

ಬೆಂಗಳೂರು (ಫೆ. 22): ಮಹಾರಾಷ್ಟ್ರ, ಕೇರಳದಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿರುವ ಹಿನ್ನಲೆ, ಗಡಿಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. DHO ಗಳ ಜೊತೆ ಆರೋಗ್ಯ ಸಚಿವ ಸುಧಾಕರ್ ಸುದ್ದಿಗೋಷ್ಠಿ ನಡೆಸಿದ್ದಾರೆ. 

'ಯಾವುದಾದರೂ ಪ್ರದೇಶದಲ್ಲಿ 5 ಮಂದಿಗೆ ಪಾಸಿಟಿವ್ ಬಂದರೆ ಅದನ್ನು ಕಂಟೈನ್ಮೆಂಟ್ ಝೋನ್ ಎಂದು ಮಾಡುತ್ತೇವೆ. ಈಗಿರುವ ನಿಯಮಾವಳಿಯನ್ನು ಕಟ್ಟುನಿಟ್ಟಾಗಿ ಅನುಸರಿಸಿ. ಕೊರೊನಾ ತಡೆಗೆ ಸಹಕರಿಸಿ' ಎಂದು ಸುಧಾಕರ್ ಹೇಳಿದ್ದಾರೆ.