Asianet Suvarna News Asianet Suvarna News

ಜೂನ್. 18ರಂದು ಪರೀಕ್ಷೆ ಬರೆದ PUC ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್

ನಿನ್ನೆ (ಜೂನ್.18) ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಇಂದು ಕೊರೊನಾ ವೈರಸ್ ತಗುಲಿರುವುದು ದೃಢವಾಗಿದೆ.

ಬೆಂಗಳೂರು, ಜೂನ್ 19: ನಿನ್ನೆ (ಜೂನ್.18) ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಇಂದು ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ.

ಜೂ.18ರಂದು ನಡೆದಿದ್ದ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆಯ ಕೀ ಉತ್ತರ ಪ್ರಕಟ .

ಕೊರೋನಾ ದಿನದಿಂದ ದಿನಕ್ಕೆ ಏರುತ್ತಿದ್ದು, ಪರೀಕ್ಷೆ ನಡೆಸುವುದು ಬೇಡ ಎಂದು ಹಲವರು ಹೇಳಿದ್ದರು. ಆದ್ರ, ಸರ್ಕಾರ ನಡೆಸಿದ್ದು, ಇದೀಗ ಪರೀಕ್ಷೆ ಬರೆದ ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇದಕ್ಕೆ ಹೊಣೆ ಯಾರು....?

Video Top Stories