ಕೇಂದ್ರ ಸಚಿವ ಅಂಗಡಿ ನಿಧನ : ಸಂಸದೆ ಸುಮಲತಾ ಅಂಬರೀಷ್ ಸಂತಾಪ
ಕೇಂದ್ರ ಸಚಿವ ಸುರೇಶ್ ಅಂಗಡಿ ಕೊರೋನಾಗೆ ಬಲಿಯಾಗಿದ್ದು, ಅವರ ಸಾವಿಗೆ ಹಲವು ಮುಖಂಡರು ಕಂಬನಿ ಮಿಡಿದಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೂಡ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು (ಸೆ.24): ಕೇಂದ್ರ ಸಚಿವ ಸುರೇಶ್ ಅಂಗಡಿ ಕೊರೋನಾಗೆ ಬಲಿಯಾಗಿದ್ದು, ಅವರ ಸಾವಿಗೆ ಹಲವು ಮುಖಂಡರು ಕಂಬನಿ ಮಿಡಿದಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೂಡ ಸಂತಾಪ ಸೂಚಿಸಿದ್ದಾರೆ.
ಕೋವಿಡ್19ನಿಂದ ಖ್ಯಾತ ಹಾಸ್ಯ ನಟ ವೇಣುಗೋಪಾಲ್ ನಿಧನ
ಕೊರೋನಾ ಮಹಾಮಾರಿ ಈಗಾಗಲೇ ದೇಶದಲ್ಲಿ ಸಾವಿರ ಸಾವಿರ ಸಂಖ್ಯೆಯಲ್ಲಿ ಬಲಿ ಪಡೆದಿದ್ದು, ಲಕ್ಷಾಂತರ ಮಂದಿ ಇದರಿಂದ ಬಳಲುತ್ತಿದ್ದಾರೆ.