Right-Wing Activist Murder: ಗುಪ್ತಚರ ಇಲಾಖೆ ವೈಫಲ್ಯ ಅಂತೇಳೋಕೆ ಆಗಲ್ಲ: ಸುಮಲತಾ
ಹಿಂದೂಪರ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ ಹೆಚ್ಚಾಗುತ್ತಿದೆ. ಇನ್ನೊಂದೆಡೆ ತನಿಖೆ ಚುರುಕುಕೊಂಡಿದೆ.
ಶಿವಮೊಗ್ಗ (ಫೆ. 21): ಹಿಂದೂಪರ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ ಹೆಚ್ಚಾಗುತ್ತಿದೆ. ಇನ್ನೊಂದೆಡೆ ತನಿಖೆ ಚುರುಕುಕೊಂಡಿದೆ.
ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಾಗಳು ಬಾಲ ಬಿಚ್ಚಿದ್ದಾರೆ, ನಾವು ಅವಕಾಶ ಕೊಡಲ್ಲ: ಈಶ್ವರಪ್ಪ
'ಇದೊಂದು ದುರಾದೃಷ್ಟಕರ ಘಟನೆ. ಇದು ಆರೋಗ್ಯಕರ ವಿಚಾರವಲ್ಲ. ಇದನ್ನು ಕೂಡಲೇ ನಿಯಂತ್ರಣಕ್ಕೆ ತರಬೇಕು. ಇದನ್ನ ಗೃಹ ಇಲಾಖೆಯ ವೈಫಲ್ಯ ಎನ್ನಲು ಸಾಧ್ಯವಿಲ್ಲ. ಇಂತಹ ಘಟನೆಯನ್ನೂ ನಾವ್ಯಾರೂ ಬಯಸುವುದಿಲ್ಲ' ಎಂದು ಸಂಸದೆ ಸುಮಲತಾ ಹೇಳಿದ್ದಾರೆ.