ಪಾಝಿಲ್ ಹತ್ಯೆ ಕೇಸ್‌ನಲ್ಲಿ ಪೊಲೀಸರಿಗೆ ಸಿಕ್ತು ದೊಡ್ಡ ಸುಳಿವು

ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೆಲವು ಪ್ರಮುಖ ವಿಚಾರಗಳನ್ನು ಆತ ಬಾಯ್ಬಿಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಫಾಜಿಲ್ ಹತ್ಯೆ ಕೇಸ್‌ನಲ್ಲಿ 51 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. 

First Published Jul 31, 2022, 3:34 PM IST | Last Updated Jul 31, 2022, 3:34 PM IST

ಮಂಗಳೂರು (ಜು. 31): ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೆಲವು ಪ್ರಮುಖ ವಿಚಾರಗಳನ್ನು ಆತ ಬಾಯ್ಬಿಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಫಾಜಿಲ್ ಹತ್ಯೆ ಕೇಸ್‌ನಲ್ಲಿ 51 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ತನಿಖೆಯನ್ನು ಚುರುಕುಗೊಳಿಸಿ, ಆರೋಪಿಗಳನ್ನು ಅರೆಸ್ಟ್ ಮಾಡುವುದು ನಮ್ಮ ಫೋಕಸ್. ಕೆಲವು ಅನುಮಾನಾಸ್ಪದ ಗಾಡಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವಾಗ ಇಯಾನ್ ಗಾಡಿ ಬಗ್ಗೆ ಮಾಹಿತಿ ಸಿಕ್ಕಿತು. ಚಾಲಕ ಕೂಡಾ ಒಪ್ಪಿಕೊಂಡಿದ್ದಾನೆ. ಸೋಷಿಯಲ್ ಮೀಡಿಯಾದಲ್ಲಿ ಏನೇನೋ ಸುದ್ದಿ ಹರಿದಾಡುತ್ತಿದೆ. ಅವನ್ನೆಲ್ಲಾ ನಂಬಬೇಡಿ. ಶಾಂತಿ ಸಾಮರಸ್ಯ ಕಾಪಾಡಲು ನಮಗೆ ಸಹಕರಿಸಿ' ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. 

 

Video Top Stories