ಸುರೇಶ್ ಅಂಗಡಿ ನಿಧನ : ಸಚಿವರ ನೆನೆದು ಬಿಕ್ಕಿ ಬಿಕ್ಕಿ ಅತ್ತ ಕಾರ್ ಡ್ರೈವರ್
ಕೇಂದ್ರ ಸಚಿವ ಸುರೇಶ್ ಅಂಗಡಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಈಗಾಗಲೇ ಲಕ್ಷ ಲಕ್ಷ ಸಂಖ್ಯೆಯಲ್ಲಿ ಜನರನ್ನು ಕಾಡುತ್ತಿರುವ ಮಹಾಮಾರಿಗೆ ಸುರೇಶ್ ಅಂಗಡಿ ನಿಧನರಾಗಿದ್ದಾರೆ. ಅವರ ನಿಧನದಿಂದ ಕುಟುಂಬ ಕಂಗಾಲಾಗಿದೆ.
ಬೆಂಗಳೂರು (ಸೆ.24): ಕೇಂದ್ರ ಸಚಿವ ಸುರೇಶ್ ಅಂಗಡಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಈಗಾಗಲೇ ಲಕ್ಷ ಲಕ್ಷ ಸಂಖ್ಯೆಯಲ್ಲಿ ಜನರನ್ನು ಕಾಡುತ್ತಿರುವ ಮಹಾಮಾರಿಗೆ ಸುರೇಶ್ ಅಂಗಡಿ ನಿಧನರಾಗಿದ್ದಾರೆ. ಅವರ ನಿಧನದಿಂದ ಕುಟುಂಬ ಕಂಗಾಲಾಗಿದೆ.
ಅಪಾಯ ಮರೆಯುತ್ತಿರುವ ಕರ್ನಾಟಕ, ಏಪ್ರಿಲ್‌ಗೆ ಕೊರೋನಾ ತಾರಕಕ್ಕೆ! ...
ಸುರೇಶ್ ಅಂಗಡಿ ಅವರ ಕಾರು ಚಾಲಕ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ತಮ್ಮ ಮಾಲಿಕರ ನಿಧನಕ್ಕೆ ಕಂಬನಿ ಸುರಿಸಿದ್ದಾರೆ.