ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವರ ಸಭೆ; ಲಾಕ್‌ಡೌನ್ ಬಗ್ಗೆ ಚರ್ಚೆ?

ಮತ್ತೆ ಲಾಕ್‌ಡೌನ್ ಆಗಬಹುದಾ? ಎಂಬ ಚರ್ಚೆಯ ಬೆನ್ನಲ್ಲೇ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿರುವುದು ಇನ್ನಷ್ಟು ಕುತೂಹಲವನ್ನು ಹೆಚ್ಚು ಮಾಡಿದೆ. ಕಂಟೈನ್‌ಮೆಂಟ್ ಝೋನ್‌ನಿಂದ ಯಾರೂ ಹೊರ ಬರದಂತೆ, ಯಾರೂ ಒಳ ಹೋಗದಂತೆ ನಿಗಾ ವಹಿಸುವುದು, ಹೋಂ ಕ್ವಾರಂಟೈನ್‌ನಲ್ಲಿ ಇರುವವರು ಮನೆಯಿಂದ ಹೊರಬರದಂತೆ ಎಚ್ಚರ ವಹಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ರಾತ್ರಿ 8 ರಿಂದ ಬೆಳಿಗ್ಗೆ 5 ರವರೆಗೆ ನೈಟ್‌ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಅಂತ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 01): ಮತ್ತೆ ಲಾಕ್‌ಡೌನ್ ಆಗಬಹುದಾ? ಎಂಬ ಚರ್ಚೆಯ ಬೆನ್ನಲ್ಲೇ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿರುವುದು ಇನ್ನಷ್ಟು ಕುತೂಹಲವನ್ನು ಹೆಚ್ಚು ಮಾಡಿದೆ. ಕಂಟೈನ್‌ಮೆಂಟ್ ಝೋನ್‌ನಿಂದ ಯಾರೂ ಹೊರ ಬರದಂತೆ, ಯಾರೂ ಒಳ ಹೋಗದಂತೆ ನಿಗಾ ವಹಿಸುವುದು, ಹೋಂ ಕ್ವಾರಂಟೈನ್‌ನಲ್ಲಿ ಇರುವವರು ಮನೆಯಿಂದ ಹೊರಬರದಂತೆ ಎಚ್ಚರ ವಹಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ರಾತ್ರಿ 8 ರಿಂದ ಬೆಳಿಗ್ಗೆ 5 ರವರೆಗೆ ನೈಟ್‌ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಅಂತ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. 

ಕೊರೋನಾ ಗೆದ್ದ ಜೆಡಿಎಸ್ ಶಾಸಕ ಬೋಜೆಗೌಡ

Related Video