ವಿಜಯೇಂದ್ರ ಸಿಎಂ ಮಗ ಎನ್ನುವುದಕ್ಕಿಂತ ಜನರ ನಾಡಿಮಿಡಿತ ಅರಿತ ಉತ್ತಮ ಜನನಾಯಕ: ಸುತ್ತೂರು ಶ್ರೀ

ವಿಜಯೇಂದ್ರ ಒಳ್ಳೆಯ ಜನನಾಯಕ ಆಗುವ ಲಕ್ಷಣ ಹೊಂದಿದ್ದಾರೆ. ಸಿಎಂ ಮಗ ಎನ್ನುವುದಕ್ಕಿಂತ ಜನರ ನಾಡಿಮಿಡಿತ ಅರಿತಿದ್ದಾರೆ ಎಂದು ಸುತ್ತೂರು ಶ್ರೀ ಬ್ಯಾಟಿಂಗ್ ಮಾಡಿದ್ದಾರೆ.  
 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 14): ರಾಜ್ಯದಲ್ಲಿ ಮೀಸಲಾತಿ ಹೊರಾಟ ಹೆಚ್ಚಾಗಿದೆ. 'ಸೌಲಭ್ಯ ವಂಚಿತರಿಗೆ ಸೌಕರ್ಯಗಳನ್ನು ನೀಡಲೇಬೇಕು. ಸಮುದಾಯದ ನಾಲ್ಕಾರು ಜನಕ್ಕೆ ಒಳ್ಳೆಯ ಸ್ಥಾನಮಾನ ಸಿಕ್ಕಿದೆ ಅಂದಾಕ್ಷಣ ಇಡೀ ಸಮುದಾಯ ಅನುಕೂಲವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಪ್ರತಿ ಸಮುದಾಯದಲ್ಲೂ ಬಡವರಿದ್ದಾರೆ. ಯಾರೋ ಒಬ್ಬರಿಗೆ ಮೀಸಲಾತಿ ಕೊಡುವ ಬದಲು ಎಲ್ಲಾ ಸಮುದಾಯಗಳಿಗೂ ಸಮಾನ ಆದ್ಯತೆ ಕೊಡಬೇಕು. ಇದು ಸರ್ಕಾರದ ಹೊಣೆಗಾರಿಕೆ ಹಾಗೂ ಜವಾಬ್ದಾರಿಯೂ ಹೌದು ಎಂದು ಸುತ್ತೂರು ಶ್ರೀಗಳು ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಾರ್ಕ್‌ಗೆ ನುಗ್ಗಿದ ಶ್ರೀರಾಮಸೇನೆ ಕಾರ್ಯಕರ್ತರು, ನೋಡುತ್ತಿದ್ದಂತೆ ಪ್ರೇಮಿಗಳು ಎಸ್ಕೇಪ್..!

ಇನ್ನು ವಿಜಯೇಂದ್ರ ಒಳ್ಳೆಯ ಜನನಾಯಕ ಆಗುವ ಲಕ್ಷಣ ಹೊಂದಿದ್ದಾರೆ. ಸಿಎಂ ಮಗ ಎನ್ನುವುದಕ್ಕಿಂತ ಜನರ ನಾಡಿಮಿಡಿತ ಅರಿತಿದ್ದಾರೆ ಎಂದು ಬ್ಯಾಟಿಂಗ್ ಮಾಡಿದ್ದಾರೆ. 

Related Video