ಸುವರ್ಣ ಫೋಕಸ್: ಆ ಒಂದು ತಪ್ಪು ಮಾಡಿದರೆ ಜೂನ್‌ವರೆಗೂ ಲಾಕ್‌ಡೌನ್..?

ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರಂದು 21 ದಿನಗಳ ಮೊದಲ ಹಂತದಲ್ಲಿ ಲಾಕ್‌ಡೌನ್ ಘೋಷಿಸಿದ್ದರು. ಇನ್ನು ಎರಡನೇ ಹಂತದಲ್ಲಿ ಏಪ್ರಿಲ್ 14ರಿಂದ 19 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಏ.23): ಕೊರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಎರಡನೇ ಹಂತದಲ್ಲಿ ಮೇ.03ರವರೆಗೆ ಲಾಕ್‌ಡೌನ್ ಘೋಷಣೆಯಾಗಿದೆ. ಆದರೆ ಆ ಬಳಿಕ ಮತ್ತೆ ಲಾಕ್‌ಡೌನ್ ಮುಂದುವರೆಯುತ್ತಾ ಎನ್ನುವ ಅನುಮಾನ ಶುರುವಾಗಿದೆ.

ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25ರಂದು 21 ದಿನಗಳ ಮೊದಲ ಹಂತದಲ್ಲಿ ಲಾಕ್‌ಡೌನ್ ಘೋಷಿಸಿದ್ದರು. ಇನ್ನು ಎರಡನೇ ಹಂತದಲ್ಲಿ ಏಪ್ರಿಲ್ 14ರಿಂದ 19 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ.

10 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಿದ ಶಾಂತಾ ಕೃಷ್ಣಮೂರ್ತಿ ಫೌಂಡೇಶನ್

ಒಂದುವೇಳೆ ಅದೊಂದು ತಪ್ಪು ಮಾಡಿದರೆ ಜೂನ್‌ವರೆಗೂ ಲಾಕ್‌ಡೌನ್ ಮುಂದೂಡಿದರೂ ಅಚ್ಚರಿಪಡಬೇಕಿಲ್ಲ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Related Video