ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್ ಧರಿಸಬೇಕಿಲ್ಲ: ಸುಧಾಕರ್ ಸ್ಪಷ್ಟನೆ

ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್ ಧರಿಸಬೇಕಿಲ್ಲ  ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 28): 'ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್ ಧರಿಸಬೇಕಿಲ್ಲ' ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. 

ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಬಿಬಿಎಂಪಿ ಆದೇಶ ನೀಡಿತ್ತು. ನಿಜವಾಗಿಯೂ ಅವಶ್ಯಕತೆ ಇದೆಯಾ? ಎಂದು ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ವರದಿಯ ಇಂಪ್ಯಾಕ್ಟ್ ಆಗಿದೆ. 'ಮಾಸ್ಕ್ ನಿಯಮದ ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯ ಇಲ್ಲ. ಈ ಬಗ್ಗೆ ನಾನು ಬಿಬಿಎಂಪಿ ಆಯುಕ್ತರ ಜೊತೆ ಮಾತನಾಡುತ್ತೇನೆ' ಎಂದಿದ್ದಾರೆ. 

ಮಾಸ್ಕ್ ಹೆಸರಲ್ಲಿ ದುಡ್ಡು ವಸೂಲಿಗೆ ಮುಂದಾಯ್ತಾ ಬಿಬಿಎಂಪಿ?

Related Video