Asianet Suvarna News Asianet Suvarna News

ಕೋವಿಡ್ ಹೆಸರಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಕೋಟಿ ಕೋಟಿ ಲೂಟಿ; ಆರೋಗ್ಯ ಸಚಿವರೇ ಉತ್ತರಿಸಿ

ಕೋವಿಡ್ ಸೇವೆ ನೆಪದಲ್ಲಿ ಅಧಿಕಾರಿಗಳು ಕೋಟಿ ಕೋಟಿ ಲೂಟಿ ಹೊಡೆದಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಅಧಿಕಾರಿಗಳು ಆಡಿದ್ದೇ ಆಟವಾಗಿದೆ. ಕೋವಿಡ್ ಆಂಬುಲೆನ್ಸ್ ಹೆಸರಲ್ಲಿ ಕೋಟಿ ಕೋಟಿ ಲೂಟಿ ಹೊಡೆದಿರುವುದು ಸುವರ್ಣ ನ್ಯೂಸ್ ರಹಸ್ಯ ಕಾರ್ಯಾಚರಣೆಯಲ್ಲಿ ಪತ್ತೆಯಾಗಿದೆ. 

ಬೆಂಗಳೂರು (ಸೆ. 30): ಕೋವಿಡ್ ಸೇವೆ ನೆಪದಲ್ಲಿ ಅಧಿಕಾರಿಗಳು ಕೋಟಿ ಕೋಟಿ ಲೂಟಿ ಹೊಡೆದಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಅಧಿಕಾರಿಗಳು ಆಡಿದ್ದೇ ಆಟವಾಗಿದೆ. ಕೋವಿಡ್ ಆಂಬುಲೆನ್ಸ್ ಹೆಸರಲ್ಲಿ ಕೋಟಿ ಕೋಟಿ ಲೂಟಿ ಹೊಡೆದಿರುವುದು ಸುವರ್ಣ ನ್ಯೂಸ್ ರಹಸ್ಯ ಕಾರ್ಯಾಚರಣೆಯಲ್ಲಿ ಪತ್ತೆಯಾಗಿದೆ. 

RR ನಗರ ಉಪಕದನ: ಮುನಿರತ್ನ ವಿರುದ್ಧ ಅಚ್ಚರಿ ಅಭ್ಯರ್ಥಿ ನಿಲ್ಲಿಸಲು ಡಿಕೆಶಿ ಪ್ಲಾನ್

ಕೋಟಿ ಕೋಟಿ ನುಂಗಿದವರಿಗೆ ಶಿಕ್ಷೆಯಾಗಲೇಬೇಕು. ಈ ಭ್ರಷ್ಟಾಚಾರ ಹಗರಣಕ್ಕೆ ತಾರ್ಕಿಕ ಅಂತ್ಯ ಸಿಗಲೇಬೇಕು. ಮಾನ್ಯ ಆರೋಗ್ಯ ಸಚಿವರೇ ಗಮನಿಸಿ. ನಿಮ್ಮ ಇಲಾಖೆಯಲ್ಲಿ ಇಷ್ಟೊಂದು ದೊಡ್ಡ ಹಗರಣವಾಗಿದೆ. ನೀವು ಇದಕ್ಕೆ ಉತ್ತರಿಸಲೇಬೇಕು. ಏನ್ ಹೇಳ್ತೀರಿ ಶ್ರೀರಾಮುಲು ಸಾಹೇಬ್ರೇ? 

Video Top Stories