Super Exclusive; ಬಯಲಾಯ್ತು ಬಾಂಗ್ಲಾ ಅಕ್ರಮ ನುಸುಳುಕೋರರ ಭಯಾನಕ ರಹಸ್ಯ!

ಸೂಪರ್ ಎಕ್ಸ್‌ಕ್ಲೂಸಿವ್‌ ಸುದ್ದಿ ಕೊಡುವುದರಲ್ಲಿ ಸುವರ್ಣ ನ್ಯೂಸ್ ಸದಾ ಮುಂದು. ದೇಶದಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ಅತೀ ಹೆಚ್ಚು ಚರ್ಚೆಯಲ್ಲಿವೆ. ಇವುಗಳ ಪರ -ವಿರೋಧ ಚರ್ಚೆ ಬಿಸಿಯಾಗಿರುವಾಗ ಅಕ್ರಮ ಬಾಂಗ್ಲಾ ನುಸುಳುಕೋರರ ಕಥೆಯೇನು ಎಂದು ತಿಳಿದುಕೊಳ್ಳಲು ಸುವರ್ಣ ನ್ಯೂಸ್ ಕ್ರೈಂ ಟೀಂ ಒಂದು ಸ್ಟಿಂಗ್ ಆಪರೇಶನ್ ಮಾಡಿದೆ. ಇದರಲ್ಲಿ ಆಘಾತಕಾರಿ ವಿಚಾರಗಳು ಹೊರ ಬಿದ್ದಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 16): ಸೂಪರ್ ಎಕ್ಸ್‌ಕ್ಲೂಸಿವ್‌ ಸುದ್ದಿ ಕೊಡುವುದರಲ್ಲಿ ಸುವರ್ಣ ನ್ಯೂಸ್ ಸದಾ ಮುಂದು. ದೇಶದಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ಅತೀ ಹೆಚ್ಚು ಚರ್ಚೆಯಲ್ಲಿವೆ. ಇವುಗಳ ಪರ -ವಿರೋಧ ಚರ್ಚೆ ಬಿಸಿಯಾಗಿರುವಾಗ ಅಕ್ರಮ ಬಾಂಗ್ಲಾ ನುಸುಳುಕೋರರ ಕಥೆಯೇನು ಎಂದು ತಿಳಿದುಕೊಳ್ಳಲು ಸುವರ್ಣ ನ್ಯೂಸ್ ಕ್ರೈಂ ಟೀಂ ಒಂದು ಸ್ಟಿಂಗ್ ಆಪರೇಶನ್ ಮಾಡಿದೆ. ಇದರಲ್ಲಿ ಆಘಾತಕಾರಿ ವಿಚಾರಗಳು ಹೊರ ಬಿದ್ದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

CAA ವಿರುದ್ಧ ಶಾಂತಿಯುತ ಕಿಚ್ಚು, 1 ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ ಸಮಾವೇಶ ಹೀಗಿತ್ತು..!

ಸುವರ್ಣ ನ್ಯೂಸ್ ಸ್ಟಿಂಗ್ ಆಪರೇಶನ್‌ನಲ್ಲಿ ಬಾಂಗ್ಲಾ ಪ್ರಜೆಗಳು ಮಾತನಾಡಿದ್ದಾರೆ. ಭಯಾನಕ ವಿಚಾರಗಳನ್ನು ಹೊರ ಹಾಕಿದ್ದಾರೆ. ಏನದು? ಇಲ್ಲಿದೆ ನೋಡಿ! 

ಜನವರಿ 16ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video