Mandya: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಎಂ ಸಿ ಶೋಭಾಗೆ ಸನ್ಮಾನ

ಸುವರ್ಣ ನ್ಯೂಸ್‌ನ ಎಂ ಸಿ ಶೋಭಾ ಅವರಿಗೆ ಮಂಡ್ಯ ಜಿಲ್ಲೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಗೋಪಾಲಯ್ಯ ಪ್ರಶಸ್ತಿ ನೀಡಿ ಗೌರವಿಸಿದರು. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 26): ಸುವರ್ಣ ನ್ಯೂಸ್‌ನ ಎಂ ಸಿ ಶೋಭಾ ಅವರಿಗೆ ಮಂಡ್ಯ (Mandya) ಜಿಲ್ಲೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಗೋಪಾಲಯ್ಯ ಪ್ರಶಸ್ತಿ ನೀಡಿ ಗೌರವಿಸಿದರು. 

Related Video