ಅರ್ಚಕರ ಆಸ್ತಿ ಲೆಕ್ಕಾಚಾರದ ಬಗ್ಗೆ ಚರ್ಚೆ ಶುರು; ಮನೆಯಲ್ಲಿತ್ತಂತೆ 30 ಲಕ್ಷ ಕ್ಯಾಶ್..!

ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ತಲಕಾವೇರಿ ಅರ್ಚಕರ ಕುಟುಂಬದ ಶೋಧ ಕಾರ್ಯ ಮುಂದುವರೆದಿದ್ದು ಇನ್ನೂ ಕೂಡಾ ಅವಶೇಷಗಳು ಸಿಕ್ಕಿಲ್ಲ. ಈ ನಡುವೆ ಅವರ ಆಸ್ತಿಪಾಸ್ತಿ ಬಗ್ಗೆಯೂ ಚರ್ಚೆ ಶುರುವಾಗಿದೆ. ಅರ್ಚಕರ ಮನೆಯಲ್ಲಿ 20-30 ಲಕ್ಷ ಕ್ಯಾಶ್ ಇತ್ತಂತೆ, 10 ಕ್ವಿಂಟಾಲ್ ಕರಿ ಮೆಣಸು, 5 ಕ್ವಿಂಟಾಲ್ ಏಲಕ್ಕಿ ಮನೆಯಲ್ಲಿತ್ತು ಎನ್ನಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮನೆಯನ್ನು ಖಾಲಿ ಮಾಡಿ ಎಂದು ಹೇಳಿದ್ದರೂ ಕೂಡಾ ಅರ್ಚಕರು ತಡ ಮಾಡಿದ್ದೇ ಅನಾಹುತಕ್ಕೆ ಕಾರಣ ಎಂದೂ ಹೇಳಲಾಗುತ್ತಿದೆ. 

Share this Video
  • FB
  • Linkdin
  • Whatsapp

ಕೊಡಗು (ಆ. 11): ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಭೂ ಸಮಾಧಿಯಾಗಿರುವ ತಲಕಾವೇರಿ ಅರ್ಚಕರ ಕುಟುಂಬದ ಶೋಧ ಕಾರ್ಯ ಮುಂದುವರೆದಿದ್ದು ಇನ್ನೂ ಕೂಡಾ ಅವಶೇಷಗಳು ಸಿಕ್ಕಿಲ್ಲ. ಈ ನಡುವೆ ಅವರ ಆಸ್ತಿಪಾಸ್ತಿ ಬಗ್ಗೆಯೂ ಚರ್ಚೆ ಶುರುವಾಗಿದೆ. ಅರ್ಚಕರ ಮನೆಯಲ್ಲಿ 20-30 ಲಕ್ಷ ಕ್ಯಾಶ್ ಇತ್ತಂತೆ, 10 ಕ್ವಿಂಟಾಲ್ ಕರಿ ಮೆಣಸು, 5 ಕ್ವಿಂಟಾಲ್ ಏಲಕ್ಕಿ ಮನೆಯಲ್ಲಿತ್ತು ಎನ್ನಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮನೆಯನ್ನು ಖಾಲಿ ಮಾಡಿ ಎಂದು ಹೇಳಿದ್ದರೂ ಕೂಡಾ ಅರ್ಚಕರು ತಡ ಮಾಡಿದ್ದೇ ಅನಾಹುತಕ್ಕೆ ಕಾರಣ ಎಂದೂ ಹೇಳಲಾಗುತ್ತಿದೆ. 

ಸಂಪತ್ತು ಕಾಪಾಡಲು ಮನೆ ತೊರೆಯಲು ನಿರಾಕರಿಸಿದ್ರಾ ಅರ್ಚಕರ ಕುಟುಂಬ? ಇಲ್ಲಿದೆ Exclusive ವಿಚಾರ!

Related Video