Flag Row: ಈಶ್ವರಪ್ಪ ರಾಜೀನಾಮೆ ನೀಡೋವರೆಗೂ ಧರಣಿ ನಿಲ್ಲಲ್ಲ: ಕಾಂಗ್ರೆಸ್ ನಾಯಕರು

ನವದೆಹಲಿಯ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳುವ ಮೂಲಕ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ, ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಹಾಗೂ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂಬ ಬೇಡಿಕೆಯೊಂದಿಗೆ ಕಾಂಗ್ರೆಸ್‌ ಪ್ರತಿಭಟನೆ ಮುಂದುವರೆಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 18): ನವದೆಹಲಿಯ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳುವ ಮೂಲಕ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ, ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಹಾಗೂ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂಬ ಬೇಡಿಕೆಯೊಂದಿಗೆ ಕಾಂಗ್ರೆಸ್‌ ಪ್ರತಿಭಟನೆ ಮುಂದುವರೆಸಿದೆ. ಈಶ್ವರಪ್ಪ ರಾಜೀನಾಮೆ ನೀಡುವವರೆಗೂ ಧರಣಿ ಮುಂದುವರೆಸುತ್ತೇವೆ ಎಂದಿದ್ದಾರೆ. 

Flag Row: ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್ ಅಹೋರಾತ್ರಿ ಧರಣಿ, ಇದಕ್ಕೆಲ್ಲಾ ಬಗ್ಗಲ್ಲ ಎಂದ ಈಶ್ವರಪ್ಪ

Related Video