ಟಿಪ್ಪು ಜಯಂತಿ: ಅಧಿಕಾರಿಗಳು ಸರ್ಕಾರದ ಕೈಗೊಂಬೆ ಎಂದ ತನ್ವೀರ್ ಸೇಠ್

ಟಿಪ್ಪು ಜಯಂತಿ ವಿಚಾರಕ್ಕೆ ಅಧಿಕಾರಿಗಳು ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ತನ್ವೀರ್ ಸೇಠ್ ಸಿಡಿಮಿಡಿಗೊಂಡಿದ್ದಾರೆ. ಟಿಪ್ಪು ಜಯಂತಿ ವಿವಾದ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಿರುವಾಗ ಹಠದಿಂದ ನಾನು ಟಿಪ್ಪು ಜಯಂತಿ ಆಚರಿಸಲ್ಲ. ವಾತಾವರಣ ನೋಡ್ಕೊಂಡು ಟಿಪ್ಪು ಜಯಂತಿ ಆಚರಣೆ ಮಾಡುತ್ತೇವೆ ಎಂದು ತನ್ವೀರ್ ಸೇಠ್ ಹೇಳಿದ್ದಾರೆ. ಸುವರ್ಣ ನ್ಯೂಸ್‌ ಜೊತೆ ತನ್ವೀರ್ ಸೇಠ್ ಮಾತನಾಡಿದ್ದಾರೆ.  

Share this Video
  • FB
  • Linkdin
  • Whatsapp

ಟಿಪ್ಪು ಜಯಂತಿ ವಿಚಾರಕ್ಕೆ ಅಧಿಕಾರಿಗಳು ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ತನ್ವೀರ್ ಸೇಠ್ ಸಿಡಿಮಿಡಿಗೊಂಡಿದ್ದಾರೆ. ಟಿಪ್ಪು ಜಯಂತಿ ವಿವಾದ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಿರುವಾಗ ಹಠದಿಂದ ನಾನು ಟಿಪ್ಪು ಜಯಂತಿ ಆಚರಿಸಲ್ಲ. ವಾತಾವರಣ ನೋಡ್ಕೊಂಡು ಟಿಪ್ಪು ಜಯಂತಿ ಆಚರಣೆ ಮಾಡುತ್ತೇವೆ ಎಂದು ತನ್ವೀರ್ ಸೇಠ್ ಹೇಳಿದ್ದಾರೆ. ಸುವರ್ಣ ನ್ಯೂಸ್‌ ಜೊತೆ ತನ್ವೀರ್ ಸೇಠ್ ಮಾತನಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video