Asianet Suvarna News Asianet Suvarna News

ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಟೆಕ್ಕಿಗಳಿಗೆ ಬಿತ್ತು ಭರ್ಜರಿ ಫೈನ್..!

ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಟೆಕ್ಕಿಗಳಿಗೆ ಬಿತ್ತು ಫೈನ್..! ಎಲೆಕ್ಟ್ರಾನಿಸಿಟಿ ನೀಲಾದ್ರಿನಗರದಲ್ಲಿ ಪೊಲೀಸರು ರೌಂಡ್ಸ್ ಹಾಕುವ ವೇಳೆ ಮಾಸ್ಕ್ ಇಲ್ಲದೇ ಓಡಾಡುತ್ತಿದ್ದವರಿಗೆ ಭರ್ಜರಿ ಫೈನ್ ಬಿದ್ದಿದೆ. ಬೆಂಗಳೂರಿನಲ್ಲಿ ಕೋವಿಡ್ 19 ಪಾಸಿಟೀವ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಸಾರ್ವಜನಿಕರು ಮುನ್ನಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಬೇಜವಾಬ್ದಾರಿಯುತವಾಗಿ ವರ್ತಿಸುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. 

ಬೆಂಗಳೂರು (ಜೂ. 29): ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಟೆಕ್ಕಿಗಳಿಗೆ ಬಿತ್ತು ಫೈನ್..! ಎಲೆಕ್ಟ್ರಾನಿಸಿಟಿ ನೀಲಾದ್ರಿನಗರದಲ್ಲಿ ಪೊಲೀಸರು ರೌಂಡ್ಸ್ ಹಾಕುವ ವೇಳೆ ಮಾಸ್ಕ್ ಇಲ್ಲದೇ ಓಡಾಡುತ್ತಿದ್ದವರಿಗೆ ಭರ್ಜರಿ ಫೈನ್ ಬಿದ್ದಿದೆ. ಬೆಂಗಳೂರಿನಲ್ಲಿ ಕೋವಿಡ್ 19 ಪಾಸಿಟೀವ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಸಾರ್ವಜನಿಕರು ಮುನ್ನಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಬೇಜವಾಬ್ದಾರಿಯುತವಾಗಿ ವರ್ತಿಸುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. 

ರಾತ್ರಿ ಕರ್ಫ್ಯೂ ಮತ್ತಷ್ಟು ಕಠಿಣಗೊಳಿಸ್ತಾರಾ CM ಬಿಎಸ್‌ವೈ

Video Top Stories