Asianet Suvarna News Asianet Suvarna News

ಚಕ್ರವರ್ತಿ ಸೂಲಿಬೆಲೆ ಅಸಮಾಧಾನ : ಇದು ದುರಾದರಷ್ಟಕರ ಘಟನೆ

Sep 15, 2021, 10:09 AM IST

ಬೆಂಗಳೂರು (ಸೆ.15): ಹಿಂದೂ ದೇವಾಲಯಗಳ ತೆರವು ದುರಾದೃಷ್ಟಕರ ಎಂದು ಯುವ ಬ್ರಿಗೇಡ್ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ದೇವಾಲಯ ತೆರವು ಸಂಬಂಧ ಸುಪ್ರಿಂಕೋರ್ಟ್ ಹೇಳಿದ 2009ರ ನಂತರದ ಆದೇಶ ಪಾಲಿಸಬೇಕು. ಅಭಿವೃದ್ಧಿಯೂ ಆಗಬೇಕು ಎಂದರು.

ದೇಗುಲ ಒಡೆಸಿದ್ದೇ ಬಿಜೆಪಿ, ಬೇರೆ ಸರ್ಕಾರದಲ್ಲಿ ಹೀಗಾಗಿದ್ದರೆ ಬಿಜೆಪಿಗರು ಸುಮ್ಮನಿರುತ್ತಿದ್ದರೇ?

ರಸ್ತೆ ನಿರ್ಮಾಣವಾಗಬೇಕು. ಡ್ಯಾಂ ನಿರ್ಮಾಣವಾಗಬೇಕು. ಆದರೆ ಈ ರೀತಿ ರಾತ್ರೋ ರಾತ್ರಿ  ಒಡೆಯುವುದು ತಪ್ಪು.  ಭಾವನೆಗಳಿಗೆ ದಕ್ಕೆಯಾಗಿದೆ. ಸರ್ಕಾರ ಈ  ಸರಿಯಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.