Asianet Suvarna News Asianet Suvarna News

ಮೋಹನ್ ಭಾಗವತ್ ಉಗ್ರರ ಟಾರ್ಗೆಟ್; ಪೊಲೀಸರ ಮುನ್ನೆಚ್ಚರಿಕೆಯಿಂದ ತಪ್ಪಿತು ದುರಂತ!

ಭಯೋತ್ಪಾದಕ ಸಂಘಟನೆಗಳು ಹಿಂದೂ ಪರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ದೊಡ್ಡ ದಾಳಿ ನಡೆಸಲು ಸಂಚು ರೂಪಿಸಿದ್ದವು. ಅದರಲ್ಲಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರನ್ನು ಟಾರ್ಗೆಟ್ ಮಾಡಲಾಗಿತ್ತು. ನಮ್ಮ ಪೊಲೀಸರ ಸಮಯ ಪ್ರಜ್ಞೆಯಿಂದ ಮಹಾ ದುರಂತ ತಪ್ಪಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

 

First Published Mar 10, 2020, 11:18 AM IST | Last Updated Mar 10, 2020, 11:18 AM IST

ಬೆಂಗಳೂರು (ಮಾ. 10): ಭಯೋತ್ಪಾದಕ ಸಂಘಟನೆಗಳು ಹಿಂದೂ ಪರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ದೊಡ್ಡ ದಾಳಿ ನಡೆಸಲು ಸಂಚು ರೂಪಿಸಿದ್ದವು. ಅದರಲ್ಲಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರನ್ನು ಟಾರ್ಗೆಟ್ ಮಾಡಲಾಗಿತ್ತು. ನಮ್ಮ ಪೊಲೀಸರ ಸಮಯ ಪ್ರಜ್ಞೆಯಿಂದ ಮಹಾ ದುರಂತ ತಪ್ಪಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

ಮಹಿಳಾ ದಿನದಂದೇ ನರೇಂದ್ರ ಮೋದಿ ಕಣ್ಣೀರು, ಭಾವನೆಗಳೇ ಮನುಷ್ಯನ ಉಸಿರು