ಆರೋಪಿಗೆ ಸೋಂಕು, ಪೊಲೀಸ್ ಠಾಣೆ ಸೀಲ್‌ಡೌನ್; ಪೊಲೀಸರಿಗೆ ತಲೆನೋವು ರೀ..!

ಕಳ್ಳತನದ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಆರೋಪಿಗೆ ಕೊರೊನಾ ಪಾಸಿಟೀವ್ ಬಂದಿದ್ದು, ವಿಶ್ವನಾಥಪುರ ಪೊಲೀಸ್‌ ಸಿಬ್ಬಂದಿಗೆ ಇದು ತಲೆ ನೋವಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 28): ಕಳ್ಳತನದ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಆರೋಪಿಗೆ ಕೊರೊನಾ ಪಾಸಿಟೀವ್ ಬಂದಿದ್ದು, ವಿಶ್ವನಾಥಪುರ ಪೊಲೀಸ್‌ ಸಿಬ್ಬಂದಿಗೆ ಇದು ತಲೆ ನೋವಾಗಿದೆ. 

ಕಳ್ಳತನದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿತ್ತು. ಅದರಲ್ಲಿ ಒಬ್ಬ ವ್ಯಕ್ತಿಗೆ ಪಾಸಿಟೀವ್ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ವಿಶ್ವನಾಥಪುರ ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಠಾಣೆಯ ಎಲ್ಲಾ ಸಿಬ್ಬಂದಿಗಳನ್ನೂ ಕೋವಿಡ್ ಟೆಸ್ಟ್‌ಗೆ ಒಳಪಡಿಸಲಾಗಿದೆ. 

ರಾಜಾಜಿನಗರ ESI ಆಸ್ಪತ್ರೆಯಲ್ಲಿ ಮತ್ತೆ ನಾಲ್ವರಿಗೆ ಕೊರೊನಾ ಅಟ್ಯಾಕ್

Related Video