Asianet Suvarna News Asianet Suvarna News

Weekend Curfew: ವೀಕೆಂಡ್‌ ಕರ್ಫ್ಯೂ, ಲಾಕ್‌ಡೌನ್‌ಗೆ ಸಿ ಟಿ ರವಿ ವಿರೋಧ

 ವೀಕೆಂಡ್ ಕರ್ಫ್ಯೂ (Weekend Curfew) ಲಾಕ್‌ಡೌನ್‌ಗೆ (Lockdown) ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗಿದೆ. ಪ್ರತಾಪ್ ಸಿಂಹ ಆಯ್ತು ಸಿ ಟಿ ರವಿ (CT Ravi) ಕೂಡಾ ವಿರೋಧ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಜ. 18): ವೀಕೆಂಡ್ ಕರ್ಫ್ಯೂ (Weekend Curfew) ಲಾಕ್‌ಡೌನ್‌ಗೆ (Lockdown) ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗಿದೆ. ಪ್ರತಾಪ್ ಸಿಂಹ ಆಯ್ತು ಸಿ ಟಿ ರವಿ (CT Ravi) ಕೂಡಾ ವಿರೋಧ ವ್ಯಕ್ತಪಡಿಸಿದ್ದಾರೆ. 

Covid 19: ಲಾಕ್‌ಡೌನ್ ಇಲ್ಲ, ನಿರ್ಬಂಧ ಸಡಿಲಿಕೆಗಷ್ಟೇ ಗಮನ: ಆರ್ ಅಶೋಕ್

ಲಾಕ್‌ಡೌನ್, ಕರ್ಫ್ಯೂ ಮಾಡಿದರೆ ಜನರಿಗೆ ತೊಂದರೆಯಾಗುತ್ತದೆ. ಜನರ ಜೀವನವನ್ನು ಸಂಕಷ್ಟಕ್ಕೆ ಯಾಕೆ ದೂಡಬೇಕು.? ಜೀವಕ್ಕೆ ಹಾನಿಯಾಗುತ್ತೆ ಅಂತಿದ್ರೆ ಲಾಕ್‌ಡೌನ್ ಮಾಡಬೇಕು. ಆದರೆ ಒಮಿಕ್ರೋನ್ ಅಷ್ಟಾಗಿ ಜೀವಕ್ಕೆ ಹಾನಿ ಮಾಡುವುದಿಲ್ಲ ಎಂದು ಸಿ ಟಿ ರವಿ ಹೇಳಿದ್ಧಾರೆ. 


 

Video Top Stories