ಆರಂಭದಲ್ಲಿ ಕೊರೊನಾ ಕಾಣಿಸಿಕೊಂಡಿದ್ದ ಜಿಲ್ಲೆಗಳಲ್ಲಿ ಮತ್ತೆ ಸೋಂಕು

ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಅಬ್ಬರ ಶುರುವಾಗುವ ಲಕ್ಷಣಗಳು ಕಾಣಿಸುತ್ತಿವೆ. ಆರಂಭದಲ್ಲಿ ಕಾಣಿಸಿಕೊಂಡಿದ್ದ ಜಿಲ್ಲೆಗಳಲ್ಲಿ ಮತ್ತೆ ಸೋಂಕು ಕಾಣಿಸುತ್ತಿವೆ. 
 

First Published Mar 16, 2021, 9:53 AM IST | Last Updated Mar 16, 2021, 10:18 AM IST

ಬೆಂಗಳೂರು (ಮಾ. 16): ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಅಬ್ಬರ ಶುರುವಾಗುವ ಲಕ್ಷಣಗಳು ಕಾಣಿಸುತ್ತಿವೆ. ಆರಂಭದಲ್ಲಿ ಕಾಣಿಸಿಕೊಂಡಿದ್ದ ಜಿಲ್ಲೆಗಳಲ್ಲಿ ಮತ್ತೆ ಸೋಂಕು ಕಾಣಿಸುತ್ತಿವೆ.  ಲಾಕ್‌ಡೌನ್, ನೈಟ್ ಕರ್ಫ್ಯೂ, ಕಠಿಣ ನಿಯಮಗಳು ಬೇಡ ಎಂದರೆ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಸಿಎಂ ಸೂಚನೆ ನೀಡಿದ್ದಾರೆ. 

ಮಾಸ್ಕ್ ಇಲ್ಲ, ಸಾಮಾಜಿಕ ಅಂತರ ಇಲ್ಲ, ನಿಯಮ ಪಾಲನೆ ಕೇಳಲೇಬೇಡಿ! ಇದು KR ಮಾರ್ಕೆಟ್ ರಿಯಾಲಿಟಿ ಚೆಕ್