Asianet Suvarna News

ಕೊರೊನಾ ಮರಣ ಮೃದಂಗ: ರಾಜ್ಯದಲ್ಲಿ ಇಂದು ಮೂವರ ಸಾವು

Jun 29, 2020, 3:50 PM IST

ಬೆಂಗಳೂರು (ಜೂ. 29; ಕರ್ನಾಟಕದಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ. ಇಂದು ರಾಜ್ಯದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಉಪನ್ಯಾಸಕರೊಬ್ಬರು ಸಾವನ್ನಪ್ಪಿದರೆ, ದಕ್ಷಿಣ ಕನ್ನಡದಲ್ಲಿ 60 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ಬಾಗಲಕೋಟೆಯಲ್ಲಿ ಡಿ ದರ್ಜೆ ನೌಕರರೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಂತೂ ಕೊರೊನಾ ಮಿತಿ ಮೀರುತ್ತಿದೆ. 

ಬಳ್ಳಾರಿಯಲ್ಲಿ ಕೊರೋನಾ ಮರಣ ಮೃದಂಗ: 24 ಗಂಟೆಯಲ್ಲಿ 12 ಮಂದಿ ಬಲಿ