ಕೊರೋನಾ ಮಧ್ಯೆ ಬ್ಲ್ಯಾಕ್‌ ಫಂಗಸ್‌ ಕಾಟ: ರಾಜ್ಯದಲ್ಲಿ ಮೂವರು ಬಲಿ

*ಖಾಸಗಿ ಆಸ್ಪತ್ರೆಗಳಲ್ಲಿ 37 ಬ್ಲ್ಯಾಕ್‌ ಫಂಗಸ್‌ ರೋಗಿಗಳಿಗೆ ಚಿಕಿತ್ಸೆ
* ಬೆಳಗಾವಿಯಲ್ಲೂ ಬ್ಲ್ಯಾಕ್‌ ಫಂಗಸ್‌ಗೆ ಓರ್ವ ಬಲಿ 
* ಬ್ಲ್ಯಾಕ್‌ ಫಂಗಸ್‌ಗೆ ಕಣ್ಣು ಕಳೆದುಕೊಂಡ ಮೂವರು

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.16):  ನಗರದಲ್ಲಿ ಇದುವರೆಗೆ ಬ್ಲ್ಯಾಕ್‌ ಫಂಗಸ್‌ಗೆ ಮೂವರು ಬಲಿಯಾಗಿದ್ದಾರೆ. ಇಷ್ಟೇ ಅಲ್ಲದೆ ರಾಜ್ಯದ ಬಾಗಲಕೋಟೆ, ಬೀದರ್‌, ಕಲಬುರಗಿ, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲೂ ಕೂಡ ಬ್ಲ್ಯಾಕ್‌ ಫಂಗಸ್‌ ಕಾಣಿಸಿಕೊಂಡಿದೆ. ಸದ್ಯ ಬೆಂಗಳೂರಿನಲ್ಲಿ 50 ಮಂದಿಗೆ ಬ್ಲ್ಯಾಕ್‌ ಫಂಗಸ್‌ ಕಾಟ ಕೊಡುತ್ತಿದೆ. ಬೀದರ್‌ನಲ್ಲಿ ಬ್ಲ್ಯಾಕ್‌ ಫಂಗಸ್‌ ದಾಳಿಗೊಳಗಾದ 16 ಜನರ ಪೈಕಿ ಮೂವರು ಕಣ್ಣು ಕಳೆದುಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಳಗಾವಿ: ಸೋಂಕಿತರ ಶವ ಸುಡೋಕೆ ಸೀಮೆಎಣ್ಣೆ ಸಿಗ್ತಿಲ್ಲ..!

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Related Video