ತಿಪಟೂರಿನ ಕುಮಾರ್ ಆಸ್ಪತ್ರೆಯಲ್ಲಿ ಫ್ರೀ ಚಿಕಿತ್ಸೆ, ಡಾ. ಶ್ರೀಧರ್‌ರಿಂದ ಮಾದರಿ ಕಾರ್ಯ

ನಿಲ್ಲುತ್ತಿಲ್ಲ ಕೊರೊನಾ ಆರ್ಭಟ, ಸೋಂಕಿತರಿಗೆ ಬೆಡ್, ಆಕ್ಸಿಜನ್ ಸಿಗುತ್ತಿಲ್ಲ, ಲಕ್ಷ ಲಕ್ಷ ದುಡ್ಡು ಕೊಟ್ಟರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುತ್ತಿಲ್ಲ ಎನ್ನುವ ಆರೋಪಗಳ ನಡುವೆ ತುಮಕೂರಿನ ತಿಪಟೂರಿನ ಕುಮಾರ್ ಆಸ್ಪತ್ರೆಯಲ್ಲಿ ಫ್ರೀ ಚಿಕಿತ್ಸೆ ನೀಡಲಾಗುತ್ತಿದೆ. 

First Published May 1, 2021, 11:08 AM IST | Last Updated May 1, 2021, 11:08 AM IST

ಬೆಂಗಳೂರು (ಮೇ. 01): ನಿಲ್ಲುತ್ತಿಲ್ಲ ಕೊರೊನಾ ಆರ್ಭಟ, ಸೋಂಕಿತರಿಗೆ ಬೆಡ್, ಆಕ್ಸಿಜನ್ ಸಿಗುತ್ತಿಲ್ಲ, ಲಕ್ಷ ಲಕ್ಷ ದುಡ್ಡು ಕೊಟ್ಟರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುತ್ತಿಲ್ಲ ಎನ್ನುವ ಆರೋಪಗಳ ನಡುವೆ ತುಮಕೂರಿನ ತಿಪಟೂರಿನ ಕುಮಾರ್ ಆಸ್ಪತ್ರೆಯಲ್ಲಿ ಫ್ರೀ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾ ಸೋಂಕಿತರಿಗೆ ಆಕ್ಸಿಜನ್, ಔಷಧ ಸೇರಿ ಎಲ್ಲವನ್ನೂ ಉಚಿತವಾಗಿ ನೀಡಲಾಗುತ್ತಿದೆ. ಡಾ. ಶ್ರೀಧರ್ ಅವರ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಬಗ್ಗೆ ಡಾ. ಶ್ರೀಧರ್ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಬೆಡ್ ಖಾಲಿಯಾಗ್ಬೇಕಂದ್ರೆ ಎಣ್ಣೆ ಅಂಗಡಿ ಓಪನ್ ಆಗ್ಬೇಕು ಅಂದ ಖಿಲಾಡಿ ಮಹಿಳೆ..!