Coronavirus ಲಾಕ್‌ಡೌನ್ ಎಚ್ಚರಿಕೆ ಕೊಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ

ಕಳೆದ ಎರಡು ವಾರ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನೈಟ್ ಕರ್ಫ್ಯೂವನ್ನು ಮುಂದುವರೆಸಲಾಗಿದೆ. ಆದ್ರೆ, ಜನರು ಮೈಮರೆತರೇ ಲಾಕ್‌ಡೌನ್ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.

First Published Jan 21, 2022, 6:25 PM IST | Last Updated Jan 21, 2022, 6:25 PM IST

ಬೆಂಗಳೂರು, (ಜ.21): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಕೋವಿಡ್‌ ಸ್ಥಿತಿ-ಗತಿ ಕುರಿತು ಇಂದು(ಶುಕ್ರವಾರ) ಪರಿಶೀಲನಾ ಸಭೆ ನಡೆದಿದ್ದು, ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯಲು ತೀರ್ಮಾನಿಸಲಾಗಿದೆ.

Weekend Curfew Lifts ಎರಡು ವಾರ ನಷ್ಟ ಅನುಭವಿಸಿದ್ದ ಉದ್ದಿಮೆಗಳಿಗೆ ಬಿಗ್ ರಿಲೀಫ್

ಕಳೆದ ಎರಡು ವಾರ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನೈಟ್ ಕರ್ಫ್ಯೂವನ್ನು ಮುಂದುವರೆಸಲಾಗಿದೆ. ಆದ್ರೆ, ಜನರು ಮೈಮರೆತರೇ ಲಾಕ್‌ಡೌನ್ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.

Video Top Stories