
ಕೊರೊನಾ 2 ನೇ ಅಲೆ, ಬೆಂಗಳೂರಿನ 3 ವಲಯಗಳು ಮೋಸ್ಟ್ ಡೇಂಜರಸ್ ಅಂತೆ!
ಕೊರೊನಾ ಕೇಸ್‌ಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೊನಾ 2 ನೇ ಅಲೆ ಕುರಿತು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಮಾರ್ಚ್ ತಿಂಗಳು ನಿರ್ಣಾಯಕ ಅಂತ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರ- ಸಭೆ ಸಮಾರಂಭಗಳಲ್ಲಿ ಜನರ ಪಾಲ್ಗೊಳ್ಳುವಿಕೆಗೆ ಕಡಿವಾಣ ಹಾಕುವ ತೀರ್ಮಾನ ತೆಗೆದುಕೊಂಡಿದೆ.
ಬೆಂಗಳೂರು (ಮಾ. 13): ಕೊರೊನಾ ಕೇಸ್‌ಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೊನಾ 2 ನೇ ಅಲೆ ಕುರಿತು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಮಾರ್ಚ್ ತಿಂಗಳು ನಿರ್ಣಾಯಕ ಅಂತ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರ- ಸಭೆ ಸಮಾರಂಭಗಳಲ್ಲಿ ಜನರ ಪಾಲ್ಗೊಳ್ಳುವಿಕೆಗೆ ಕಡಿವಾಣ ಹಾಕುವ ತೀರ್ಮಾನ ತೆಗೆದುಕೊಂಡಿದೆ. ಯಾವುದೇ ಸಮಾರಂಭವಾದರೂ 50 ರಿಂದ 500 ಜನಕ್ಕಿಂತ ಹೆಚ್ಚಿನ ಮಂದಿ ಪಾಲ್ಗೊಳ್ಳದಂತೆ ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರಿನಲ್ಲಿ ಲೇಟ್ ನೈಟ್ ಪಾರ್ಟಿಗಳಿಗೆ ಬ್ರೇಕ್ ಬಿದ್ದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ