ರಾಜ್ಯಕ್ಕೆ ಕೊರೊನಾ ಚಿಂತೆಯಾದ್ರೆ ಇವರಿಗೆ ಮೋಜು ಮಸ್ತಿಯ ಚಿಂತೆ..!
ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿರರುವ ಚಿಂತೆಯಾದರೆ ಇವರಿಗೆ ಮೋಜು- ಮಸ್ತಿಯ ಚಿಂತೆ..! ಕಾಫಿ ನಾಡು ಚಿಕ್ಕಮಗಳೂರಿಗೆ ಪ್ರವಾಸಿಗರ ದಂಡೇ ಬರುತ್ತಿದೆ. ಪ್ರವಾಸಿಗರನ್ನು ಕಂಡು ಅಲ್ಲಿನ ಗ್ರಾಮಸ್ಥರು ಗಾಬರಿಯಾಗಿದ್ದಾರೆ. ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಇಲ್ಲ. ಬೇಕಾಬಿಟ್ಟಿ ಓಡಾಡುತ್ತಿದ್ದಾರೆ. ಕೊರೊನಾ ಹೆಚ್ಚಾಗುತ್ತಿದೆ. ಮನೆಯಲ್ಲೇ ಇರಿ ಎಂದು ಸರ್ಕಾರ ಎಷ್ಟೇ ಮನವಿ ಮಾಡಿಕೊಂಡರೂ ಇವರು ಮಾತ್ರ ವೀಕೆಂಡ್ ಮೋಜು ಮಸ್ತಿಯಲ್ಲಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತೆ..!
ಬೆಂಗಳೂರು (ಜೂ. 28): ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿರರುವ ಚಿಂತೆಯಾದರೆ ಇವರಿಗೆ ಮೋಜು- ಮಸ್ತಿಯ ಚಿಂತೆ..! ಕಾಫಿ ನಾಡು ಚಿಕ್ಕಮಗಳೂರಿಗೆ ಪ್ರವಾಸಿಗರ ದಂಡೇ ಬರುತ್ತಿದೆ. ಪ್ರವಾಸಿಗರನ್ನು ಕಂಡು ಅಲ್ಲಿನ ಗ್ರಾಮಸ್ಥರು ಗಾಬರಿಯಾಗಿದ್ದಾರೆ. ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಇಲ್ಲ. ಬೇಕಾಬಿಟ್ಟಿ ಓಡಾಡುತ್ತಿದ್ದಾರೆ. ಕೊರೊನಾ ಹೆಚ್ಚಾಗುತ್ತಿದೆ. ಮನೆಯಲ್ಲೇ ಇರಿ ಎಂದು ಸರ್ಕಾರ ಎಷ್ಟೇ ಮನವಿ ಮಾಡಿಕೊಂಡರೂ ಇವರು ಮಾತ್ರ ವೀಕೆಂಡ್ ಮೋಜು ಮಸ್ತಿಯಲ್ಲಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತೆ..!
ಮದುವೆಗೆ 50ಕ್ಕೂ ಅಧಿಕ ಜನರ ಸೇರಿಸಿದ ಕುಟುಂಬಕ್ಕೆ ಯಾವ ಸ್ಥಿತಿ ಬಂತು ನೋಡಿ!