
ಹಕ್ಕಿಪಿಕ್ಕಿ ಜನಾಂಗದವರಿಗೆ ಹೈಫೈ ಲೇಔಟ್, ಹೊಸದುರ್ಗವನ್ನು ಮಾದರಿ ಕ್ಷೇತ್ರ ಮಾಡಲು ಹೊರಟ ಗೂಳಿಹಟ್ಟಿ
ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೆಸರಲ್ಲೇ ತಾಕತ್ತಿದೆ. ಅದನ್ನು ರಾಜ್ಯದ ಜನ ನೋಡಿದ್ದಾರೆ. ಗೂಳಿಹಟ್ಟಿ ಅವರು ಶಾಸಕರಾಗಿರಲಿ, ಆಗಿರದೇ ಇರಲಿ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಾರೆ.
ಚಿತ್ರದುರ್ಗ (ಸೆ. 08): ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೆಸರಲ್ಲೇ ತಾಕತ್ತಿದೆ. ಅದನ್ನು ರಾಜ್ಯದ ಜನ ನೋಡಿದ್ದಾರೆ. ಗೂಳಿಹಟ್ಟಿ ಅವರು ಶಾಸಕರಾಗಿರಲಿ, ಆಗಿರದೇ ಇರಲಿ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಾರ್ಮಿಕರ ಕಲ್ಯಾಣಕ್ಕಾಗಿ ಶಿವರಾಂ ಹೆಬ್ಬಾರರ ದಿಟ್ಟ ಹೆಜ್ಜೆ, ಇಲಾಖೆಗೆ ಸಿಕ್ತು ಹೈಟೆಕ್ ಸ್ಪರ್ಶ..!
ಇದೀಗ ಹೊಸಗುರ್ಗ ಕ್ಷೇತ್ರದ ಅಭಿವೃದ್ಧಿಗೆ ಮುಂದಾಗಿರುವ ಗೂಳಿಹಟ್ಟಿ ಶೇಖರ್‌ಗೆ ಕಂದಾಯ ಸಚಿವ ಆರ್ ಅಶೋಕ್ ಸಾಥ್ ನೀಡಿದ್ದಾರೆ. ಹೊಸದುರ್ಗದಲ್ಲಿ 10 ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಾಣವಾಗಲಿದೆ, ಹಕ್ಕಿಪಿಕ್ಕಿ ಜನಾಂಗದವರಿಗೆ ಹೈಫೈ ಲೇಔಟ್ ನಿರ್ಮಾಣವಾಗಲಿದೆ. ಇವೆಲ್ಲದರ ಬಗ್ಗೆ ವಿಶೇಷ ವರದಿ ಇಲ್ಲಿದೆ.