ಜ.08 ರಂದು ಭಾರತ್ ಬಂದ್: ಕರ್ನಾಟಕದಲ್ಲಿ ಏನಿರುತ್ತೆ..? ಏನಿರಲ್ಲ..?

: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜನವರಿ 8ರಂದು ಭಾರತ್ ಬಂದ್‌ಗೆ ಕರೆ ನೀಡಿವೆ.ಈ ಹಲವು ಸಂಘಟನೆಗಳು,  ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಹಾಗೂ ಆಟೋ ಚಾಲಕರು ಬೆಂಬಲ ನೀಡಲಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಹೊರಗಡೆ ಹೋಗುವುದಕ್ಕೂ ಒಮ್ಮೆ ಯೋಚಿಸುವುದು ಒಳಿತು. ಹಾಗಾದ್ರೆ,  ಜನವರಿ 8ರಂದು ಬಂದ್‌ ಹಿನ್ನೆಲೆ ಏನಿರುತ್ತೆ..? ಏನಿರಲ್ಲ..? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

Share this Video
  • FB
  • Linkdin
  • Whatsapp

ಬೆಂಗಳೂರು, (ಜ.06): ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜನವರಿ 8ರಂದು ಭಾರತ್ ಬಂದ್‌ಗೆ ಕರೆ ನೀಡಿವೆ.

8 ರಂದು ನಡೆವ ಭಾರತ್‌ ಬಂದ್‌ಗೆ ಇವರದ್ದೂ ಬೆಂಬಲ

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಹಾಗೂ ಆಟೋ ಚಾಲಕರು ಬೆಂಬಲ ನೀಡಲಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಅಂದು ಹೊರಗಡೆ ಹೋಗುವುದಕ್ಕೂ ಮುನ್ನ ಒಮ್ಮೆ ಯೋಚಿಸುವುದು ಒಳಿತು. ಹಾಗಾದ್ರೆ, ಜನವರಿ 8ರಂದು ಬಂದ್‌ ಹಿನ್ನೆಲೆ ಏನಿರುತ್ತೆ..? ಏನಿರಲ್ಲ..? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

Related Video