
ಭಾರತ್ ಬಂದ್‌ಗೆ ಬೆಂಬಲ ಇಲ್ಲ, ಮಲ್ಲೇಶ್ವರಂ ಟ್ರೇಡರ್ಸ್ ಅಸೋಸಿಯೇಷನ್ ಸ್ಪಷ್ಟನೆ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೆ.27ರ ಸೋಮವಾರ ಭಾರತ್ ಬಂದ್‌ಗೆ ಕರೆ ನೀಡಿದೆ. ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ ಕರೆಗೆ ಕರ್ನಾಟಕ ರೈತ ಸಂಘಟನೆಗಳ ಬೆಂಬಲ ನೀಡಿದೆ. ಆದ್ರೆ, ಮಲ್ಲೇಶ್ವರಂ ಟ್ರೇಡರ್ಸ್ ಅಸೋಸಿಯೇಷನ್ ತನ್ನ ನಿಲುವು ಪ್ರಕಟಿಸಿದೆ.
ಬೆಂಗಳೂರು, (ಸೆ.25): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೆ.27ರ ಸೋಮವಾರ ಭಾರತ್ ಬಂದ್‌ಗೆ ಕರೆ ನೀಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕರ್ನಾಟಕ ಬಂದ್‌ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ
ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ ಕರೆಗೆ ಕರ್ನಾಟಕ ರೈತ ಸಂಘಟನೆಗಳ ಬೆಂಬಲ ನೀಡಿದೆ. ಆದ್ರೆ, ಮಲ್ಲೇಶ್ವರಂ ಟ್ರೇಡರ್ಸ್ ಅಸೋಸಿಯೇಷನ್ ತನ್ನ ನಿಲುವು ಪ್ರಕಟಿಸಿದೆ.