Asianet Suvarna News Asianet Suvarna News

ಸಾರಿಗೆ ನೌಕರರ ಮುಷ್ಕರಕ್ಕೆ ಸರ್ಕಾರ ಸಡ್ಡು; ಖಾಸಗಿ ವಾಹನಗಳು ರಸ್ತೆಗಿಳಿಯಲು ಅನುಮತಿ

ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರದಿಂದ ಸಾರ್ವಜನಿಕರ ಅನಾನುಕೂಲ ತಪ್ಪಿಸಲು ಖಾಸಗಿ ವಾಹನಗಳ ಸಂಚಾರಕ್ಕೆ ಸರ್ಕಾರ ಅನುವು ಮಾಡಿಕೊಟ್ಟಿದೆ.  

ಬೆಂಗಳೂರು (ಏ. 07): ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರದಿಂದ ಸಾರ್ವಜನಿಕರ ಅನಾನುಕೂಲ ತಪ್ಪಿಸಲು ಖಾಸಗಿ ವಾಹನಗಳ ಸಂಚಾರಕ್ಕೆ ಸರ್ಕಾರ ಅನುವು ಮಾಡಿಕೊಟ್ಟಿದೆ.  ಇಂದಿನಿಂದ 2 ಸಾವಿರಕ್ಕೂ ಹೆಚ್ಚು ಖಾಸಗಿ ಬಸ್‌ಗಳು ರಸ್ತೆಗಿಳಿಯುವ ಸಾಧ್ಯತೆ ಇದೆ. ಹೆಚ್ಚುವರಿ ಶುಲ್ಕ ವಸೂಲಿ ಮಾಡದಂತೆ ಎಲ್ಲಾ ಚಾಲಕರಿಗೆ ಸೂಚನೆ ಕೂಡಾ ಕೊಡಲಾಗಿದೆ. 

ಬಸ್‌ ಬಂದ್ : ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಅವಧಿ ಹೆಚ್ಚಳ

Video Top Stories