Asianet Suvarna News Asianet Suvarna News

ಬಸ್‌ ಬಂದ್ : ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಅವಧಿ ಹೆಚ್ಚಳ

ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು, 6 ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ಬೆಂಗಳೂರು (ಏ. 07): ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು, 6 ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಪ್ರಯಾಣಿಕರ ಪರದಾಟ ತಪ್ಪಿಸಲು ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಅವಧಿ ಹೆಚ್ಚಿಸಲಾಗಿದೆ. ನೇರಳೆ ಮಾರ್ಗದಲ್ಲಿ 4.5 ನಿಮಿಷಕ್ಕೊಂದು ಮೆಟ್ರೋ, ಹಸಿರು ಮಾರ್ಗದಲ್ಲಿ 5 ನಿಮಿಷಕ್ಕೊಂದು ಮೆಟ್ರೋ ಸಂಚಾರ ವ್ಯವಸ್ಥೆ ಮಾಡಲಾಗಿದೆ. 

ಇಂದು ಬಸ್‌ ಬಂದ್‌, ಪ್ರಯಾಣಿಕರೇ ಬಸ್ ನಂಬಿ ಹೊರಬರಬೇಡಿ!