ಬಸ್‌ ಬಂದ್ : ಅಹಿತಕರ ಘಟನೆ ತಪ್ಪಿಸಲು ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

6 ನೇ ವೇತನ ಆಯೋಗ ಮಾದರಿ ಸಂಬಳ ಪರಿಷ್ಕರಣೆಗೆ ಬಿಗಿಪಟ್ಟು ಹಿಡಿದಿರುವ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ದೂರದ ಊರುಗಳಿಗೆ ಹೋಗಲು ಬಸ್ ನಿಲ್ದಾಣಕ್ಕೆ ಬಂದಿರುವ ಪ್ರಯಾಣಿಕರು ಪರದಾಡುತ್ತಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 07): 6 ನೇ ವೇತನ ಆಯೋಗ ಮಾದರಿ ಸಂಬಳ ಪರಿಷ್ಕರಣೆಗೆ ಬಿಗಿಪಟ್ಟು ಹಿಡಿದಿರುವ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ದೂರದ ಊರುಗಳಿಗೆ ಹೋಗಲು ಬಸ್ ನಿಲ್ದಾಣಕ್ಕೆ ಬಂದಿರುವ ಪ್ರಯಾಣಿಕರು ಪರದಾಡುತ್ತಿದ್ದಾರೆ. ಖಾಸಗಿ ಬಸ್‌ಗಳನ್ನು ವ್ಯವಸ್ಥೆ ಮಾಡಿದ್ದರೂ ಎಲ್ಲಾ ಮಾರ್ಗಗಳಿಗೂ ಬಸ್ ಸಂಚರಿಸುತ್ತಿಲ್ಲ. ಅಹಿತಕರ ಘಟನೆ ನಡೆಯದಂತೆ ತಪ್ಪಿಸಲು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. 

Related Video